ದೇಶಕೇಜ್ರಿವಾಲ್ ಬಂಧನ ಬೆನ್ನಲ್ಲೇ AAP ಪಕ್ಷದ ಶಾಸಕ ಗುಲಾಬ್ ಯಾದವ್ಗೆ ಸಂಬಂಧಿಸಿದ ಮನೆಗಳ ಮೇಲೆ ಐಟಿ ದಾಳಿ!
ತೆರಿಗೆ ವಂಚನೆ ಆರೋಪದ ತನಿಖೆಯ ಭಾಗವಾಗಿ ಆದಾಯ ತೆರಿಗೆ ಇಲಾಖೆಯು ಇಂದು ದೆಹಲಿಯ ಆಮ್ ಆದ್ಮಿ ಪಕ್ಷದ ಶಾಸಕ ಗುಲಾಬ್ ಸಿಂಗ್ ಯಾದವ್ ಮತ್ತು ಇತರ ಕೆಲವರ ಮನೆಗಳ ಮೇಲೆ ದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳು ಈ ಮಾಹಿತಿ ನೀಡಿವೆ.