ದೇಶ2019ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರಸರ್ಕಾರಕ್ಕೆ ಕೀಳುಮಟ್ಟದ ಪ್ರಚಾರದ ಗೀಳು: ಕಾಂಗ್ರೆಸ್
2019ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೀಳುಮಟ್ಟದ ಪ್ರಚಾರದ ಗೀಳಿಗೆ ಗಂಟುಬಿದ್ದಿರುವ ಕೇಂದ್ರಸರ್ಕಾರ ಬೋಪೋರ್ಸ್ ಹಗರಣಕ್ಕೆ ಸಂಬಂಧಿಸಿದ ಮೇಲ್ಮನವಿಯನ್ನು ಸುಪ್ರೀಂಕೋರ್ಟಿಗೆ ಸಲ್ಲಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ