ಬಾಲಿವುಡ್ನಾನು ಬೆತ್ತಲಾಗುವುದಿಲ್ಲ ಎಂದಿದ್ದಕ್ಕೆ ಅನುರಾಗ್ ಕಶ್ಯಪ್ ಸಿನಿಮಾ ಆಫರ್ ಕೈತಪ್ಪಿತು: ಬಾಲಿವುಡ್ ನಟಿ ಶಾಕಿಂಗ್ ಹೇಳಿಕೆ!
ನಟಿ ತೇಜಸ್ವಿನಿ ಕೊಲ್ಹಾಪುರೆ ಅವರು ತಮ್ಮ ವೃತ್ತಿಜೀವನದ ಒಂದು ಪ್ರಮುಖ ಘಟನೆಯನ್ನು ಪುನಃ ನೆನಪಿಸಿಕೊಂಡಿದ್ದು, ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ಅವರ ಮೆಚ್ಚುಗೆ ಪಡೆದ 2009ರ ಹಿಟ್ ಸಿನಿಮಾ ಗುಲಾಲ್ ಅನ್ನು ಅವರು ಏಕೆ ನಿರಾಕರಿಸಿದರು ಎಂಬುದನ್ನು ಬಹಿರಂಗಪಡಿಸಿದ್ದಾರೆ.