ಕ್ರಿಕೆಟ್ನೋವಿನಿಂದ ಒದ್ದಾಡುತ್ತಿದ್ದ ಮ್ಯಾಕ್ಸ್ವೆಲ್ ಮೇಲೆ ಕಾಂತಾರದ ಗುಳಿಗ ದೈವ?: ವಿಡಿಯೋ ವೈರಲ್
ಇತ್ತೀಚೆಗೆ ನಡೆದ ಅಫ್ಘಾನಿಸ್ತಾನದೊಂದಿಗಿನ ಪಂದ್ಯವೇ ಆಸ್ಟ್ರೇಲಿಯಾ ತಂಡದ ಆಟಗಾರ ಗ್ಲೆನ್ ಮ್ಯಾಕ್ಸ್ವೆಲ್ ಅದ್ಭುತ ಪ್ರದರ್ಶನ ನೀಡಿದ್ದಾರೆ. ಇಡೀ ವಿಶ್ವವೇ ತಿರುಗಿ ನೋಡುವಂತಹ ಪ್ರದರ್ಶನ ನೀಡಿದ್ದಾರೆ. ಕ್ರಿಕೆಟ್ ದಿಗ್ಗಜರೇ ಮ್ಯಾಕ್ಸ್ವೆಲ್ ಆಟಕ್ಕೆ ಬೆಚ್ಚಿಬಿದ್ದಿದ್ದಾರೆ.