ಓಮ್ನಿ ಹಾಗೂ ಬೈಕ್ ಖಾಸಗಿ ಬಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐವರು ದುರ್ಮರಣ ಹೊಂದಿರುವ ಘಟನೆ ಯಲ್ಲಾಪುರ ತಾಲೂಕಿನ ಗುಳ್ಳಾಪುರದಲ್ಲಿ ಭಾನುವಾರ ನಡೆದಿದೆ...