ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಕೇಂದ್ರ ಸಚಿವ ಮಣಿಶಂಕರ್ ಅಯ್ಯರ್ ಅವರು ಹೇಳಿದ್ದಾರೆ.