ಗುವಾಹಟಿ

ಪತ್ನಿಯ ರುಂಡವನ್ನ ಫ್ರಿಡ್ಜ್‌ನಲ್ಲಿಟ್ಟಿದ್ದ ನರರೂಪದ ರಾಕ್ಷಸ ಸಾವು: ಗುವಾಹಟಿಯಲ್ಲಿ ಪೊಲೀಸರಿಂದ ಎಸ್ಕೇಪ್ ಆಗಲು ಹೋಗಿ ಪ್ರಾಣಬಿಟ್ಟ ಆರೋಪಿ ರಾಮಾನುಜ್
ದೇಶ

ಪತ್ನಿಯ ರುಂಡವನ್ನ ಫ್ರಿಡ್ಜ್‌ನಲ್ಲಿಟ್ಟಿದ್ದ ನರರೂಪದ ರಾಕ್ಷಸ ಸಾವು: ಗುವಾಹಟಿಯಲ್ಲಿ ಪೊಲೀಸರಿಂದ ಎಸ್ಕೇಪ್ ಆಗಲು ಹೋಗಿ ಪ್ರಾಣಬಿಟ್ಟ ಆರೋಪಿ ರಾಮಾನುಜ್

Guwahati Horror: ತನ್ನದೇ ಪತ್ನಿಯನ್ನು ಕಟುಕರಂತೆ ಕೊಂದು, ರುಂಡವನ್ನು ಫ್ರಿಡ್ಜ್‌ನಲ್ಲಿ ಬಚ್ಚಿಟ್ಟು ಇಡೀ ದೇಶವೇ ಬೆಚ್ಚಿಬಿಳುವಂತೆ ಮಾಡಿದ್ದ ಆರೋಪಿ ರಾಮಾನುಜ್ ಗೋಸ್ವಾಮಿ ಇಂದು ಮುಂಜಾನೆ ಪೊಲೀಸ್ ವಾಹನದಿಂದ ಜಿಗಿದು ಮೃತಪಟ್ಟಿದ್ದಾನೆ. ಆ ಕುರಿತ ವರದಿ ಇಲ್ಲಿದೆ:

ಕ್ಷುಲ್ಲಕ ಕಾರಣಕ್ಕೆ ಪತ್ನಿ ಕೊಲೆಗೈದು, ತಲೆ ಫ್ರಿಜ್‌ನಲ್ಲಿಟ್ಟು ಪತಿ ಪರಾರಿ; ಕೊನೆಗೂ ಶರಣಾದ ಆರೋಪಿ!
ದೇಶ

ಕ್ಷುಲ್ಲಕ ಕಾರಣಕ್ಕೆ ಪತ್ನಿ ಕೊಲೆಗೈದು, ತಲೆ ಫ್ರಿಜ್‌ನಲ್ಲಿಟ್ಟು ಪತಿ ಪರಾರಿ; ಕೊನೆಗೂ ಶರಣಾದ ಆರೋಪಿ!

ಮೂಲಗಳ ಪ್ರಸೆಪ್ಟೆಂಬರ್ 6ರಂದು ಅಪಾರ್ಟ್‌ಮೆಂಟ್‌ನಿಂದ ದುರ್ವಾಸನೆ ಬರುತ್ತಿದೆ ಎಂದು ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಅಪ್ಪ-ಅಮ್ಮ ಊರಿಗೆ ಹೋದಾಗ ಮನೆಯಲ್ಲೇ ಕೈಚಳಕ ತೋರಿಸಿದ ಮಗ; ಗರ್ಲ್‌ಫ್ರೆಂಡ್ ಐಷಾರಾಮಿ ಖರ್ಚಿಗೆ ಸ್ವಂತ ಮನೆಯಲ್ಲೇ 50 ಲಕ್ಷ ರೂ ಕದ್ದ ಕುಲಪುತ್ರ!
ದೇಶ

ಅಪ್ಪ-ಅಮ್ಮ ಊರಿಗೆ ಹೋದಾಗ ಮನೆಯಲ್ಲೇ ಕೈಚಳಕ ತೋರಿಸಿದ ಮಗ; ಗರ್ಲ್‌ಫ್ರೆಂಡ್ ಐಷಾರಾಮಿ ಖರ್ಚಿಗೆ ಸ್ವಂತ ಮನೆಯಲ್ಲೇ 50 ಲಕ್ಷ ರೂ ಕದ್ದ ಕುಲಪುತ್ರ!

ಜನ್ಮ ಕೊಟ್ಟ ಮಗ ಅಲ್ವಾ, ಅವನನ್ನ ನಂಬದೆ ಮತ್ತೆ ಇನ್ಯಾರನ್ನ ನಂಬಬೇಕು ಎಂದು ಮನೆ ಬಿಟ್ಟು ಹೋದರೆ, ಸ್ವಂತ ಮಗನೇ ಅವರ ನಂಬಿಕೆಗೆ ದ್ರೋಹ ಬಗೆದು ಲಾಕರ್‌ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಹಣ ಹಾಗೂ ಚಿನ್ನಾಭರಣವನ್ನು ಗುಳುಂ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ರೋಚಕ ಕಳ್ಳತನದ ವಿವರ ಇಲ್ಲಿದೆ.

ಅಸ್ಸಾಂ: ಸೀಜ್ ಮಾಡಿದ್ದ 472 ಕೋಟಿ ರೂ ಮೌಲ್ಯದ ಡ್ರಗ್ಸ್ ನಾಶಪಡಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ! Video
ದೇಶ

ಅಸ್ಸಾಂ: ಸೀಜ್ ಮಾಡಿದ್ದ 472 ಕೋಟಿ ರೂ ಮೌಲ್ಯದ ಡ್ರಗ್ಸ್ ನಾಶಪಡಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ! Video

ಮುಖ್ಯಮಂತ್ರಿ ತಾವೇ ಸ್ವತ: ರೋಡ್ ರೋಲರ್ ಬಳಸಿ ಮಾದಕವಸ್ತುಗಳನ್ನು ನಾಶಪಡಿಸಿದ್ದಾರೆ.ಈ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಹಂಚಿಕೊಂಡಿದ್ದಾರೆ.

ಯಾರಿಗೂ ಬೇಡವಾದ ಅಕ್ರಮ ವಲಸಿಗರು: ತನ್ನದೇ ನಾಗರಿಕರ ನಿರಾಕರಿಸಿದ ಬಾಂಗ್ಲಾದೇಶ; ಗಡಿಯಲ್ಲಿ ಹೊಸ ಸಮಸ್ಯೆ!
ದೇಶ

ಯಾರಿಗೂ ಬೇಡವಾದ ಅಕ್ರಮ ವಲಸಿಗರು: ತನ್ನದೇ ನಾಗರಿಕರ ನಿರಾಕರಿಸಿದ ಬಾಂಗ್ಲಾದೇಶ; ಗಡಿಯಲ್ಲಿ ಹೊಸ ಸಮಸ್ಯೆ!

ಅಸ್ಸಾಂನ ಮಂಕಾಚಾರ್ ಪ್ರದೇಶದ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಒಂಬತ್ತು ಮಂದಿ ಬಾಂಗ್ಲಾದೇಶಿ ನಾಗರಿಕರು ‘ನೋ-ಮ್ಯಾನ್ಸ್ ಲ್ಯಾಂಡ್’ ಪ್ರದೇಶದಲ್ಲಿ ಸಿಲುಕಿಕೊಂಡಿರುವ ಹಿನ್ನೆಲೆ ಹೊಸ ಉದ್ವಿಗ್ನತೆ ಉಂಟಾಗಿದೆ.

ಅಸ್ಸಾಂ ವಿಧಾನಸಭೆಯಲ್ಲಿ ಹೈಡ್ರಾಮ: ವಿಪಕ್ಷಗಳ ಪ್ರತಿಭಟನೆ ನಡುವೆಯೇ UCC ಮಸೂದೆ ಅಂಗೀಕಾರ! ಬಹು ಪತ್ನಿತ್ವಕ್ಕೆ ಜೈಲು ಶಿಕ್ಷೆ
ದೇಶ

ಅಸ್ಸಾಂ ವಿಧಾನಸಭೆಯಲ್ಲಿ ಹೈಡ್ರಾಮ: ವಿಪಕ್ಷಗಳ ಪ್ರತಿಭಟನೆ ನಡುವೆಯೇ UCC ಮಸೂದೆ ಅಂಗೀಕಾರ! ಬಹು ಪತ್ನಿತ್ವಕ್ಕೆ ಜೈಲು ಶಿಕ್ಷೆ

ಎಲ್ಲಾ ಮದುವೆಗಳನ್ನೂ ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು. ದ್ವಿವಿವಾಹ ಮತ್ತು ಬಹುಪತ್ನಿತ್ವಕ್ಕೆ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಮಸೂದೆ ಹೇಳುತ್ತದೆ.

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯ ವೇಳೆ ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ
ಕ್ರಿಕೆಟ್

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯ ವೇಳೆ ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

ಆರ್‌ಸಿಬಿ ವಿರುದ್ಧದ ಐಪಿಎಲ್ ಪಂದ್ಯದ ವೇಳೆ ರಾಜಸ್ತಾನ ರಾಯಲ್ಸ್ ತಂಡದ ಸಹಾಯಕ ಸಿಬ್ಬಂದಿ ರೋಮಿ ಭಿಂದರ್ ತಂಡದ ಡಗೌಟ್ ನಲ್ಲಿ ಕುಳಿತು ಮೊಬೈಲ್ ಫೋನ್ ಬಳಸಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

IPL 2026: RCB ಸೋಲಿಸಿದ RRಗೆ ಬಿಗ್ ಶಾಕ್; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಬ್ಬಂದಿ; BCCI ಶಿಕ್ಷೆ..! Video
ಕ್ರಿಕೆಟ್

IPL 2026: RCB ಸೋಲಿಸಿದ RRಗೆ ಬಿಗ್ ಶಾಕ್; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಬ್ಬಂದಿ; BCCI ಶಿಕ್ಷೆ..! Video

ಆರ್ ಸಿಬಿ ಮತ್ತು ಆರ್ ಆರ್ ನಡುವಿನ ಪಂದ್ಯದಲ್ಲಿ ಆರ್ ಸಿಬಿ ನೀಡಿದ್ದ 202 ರನ್ ಗಳ ಗುರಿ ಬೆನ್ನು ಹತ್ತಿದ್ದ ರಾಜಸ್ತಾನ ತಂಡ 18 ಓವರ್ ನಲ್ಲೇ ಕೇವಲ 4 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತ್ತು.

Cricket: ದಕ್ಷಿಣ ಆಫ್ರಿಕಾ ವಿರುದ್ಧ ಸೋಲು, ಪಾಕಿಸ್ತಾನಕ್ಕೆ ಲಾಭ; WTC ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಇಳಿದ ಟೀಂ ಇಂಡಿಯಾ!
ಕ್ರಿಕೆಟ್

Cricket: ದಕ್ಷಿಣ ಆಫ್ರಿಕಾ ವಿರುದ್ಧ ಸೋಲು, ಪಾಕಿಸ್ತಾನಕ್ಕೆ ಲಾಭ; WTC ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಇಳಿದ ಟೀಂ ಇಂಡಿಯಾ!

ಹೊಸ ಅಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ಟಾಪ್-5 ನಲ್ಲಿ ಕಾಣಿಸಿಕೊಂಡಿದ್ದರೂ,ತನ್ನ ಸ್ಥಾನದಲ್ಲಿ ಕುಸಿತ ಕಂಡಿದೆ.