ದೇಶಅಸ್ಸಾಂನಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ: ಗುವಾಹಟಿ ವಿಮಾನ ನಿಲ್ದಾಣದ ಮೇಲ್ಛಾವಣಿ ಕುಸಿತ
ಇಂದು ಸುರಿದ ಭಾರಿ ಮಳೆಗೆ ಈಶಾನ್ಯ ರಾಜ್ಯಗಳಲ್ಲಿ ಭಾರಿ ಹಾನಿಯಾಗಿದೆ. ತೀವ್ರ ಚಂಡಮಾರುತ ಮತ್ತು ಭಾರೀ ಮಳೆಯು ಗುವಾಹಟಿಯ ಜನಪ್ರಿಯ ಗೋಪಿನಾಥ್ ಬೊರ್ಡೊಲೋಯ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಪರಿಣಾಮ ಬೀರಿದೆ.