ದೇಶನಿರ್ಮಾಣ ಹಂತದ ಸೇತುವೆಯಿಂದ ಕಾರು ಉರುಳಿ ಮೂವರ ಸಾವು: Google Maps ತನಿಖೆ!
ಭಾನುವಾರ ಮುಂಜಾನೆ ಉತ್ತರ ಪ್ರದೇಶದ ಮದುವೆಗೆ ತೆರಳುತ್ತಿದ್ದ ಯುವಕರಿದ್ದ ಕಾರು ರಾಮಗಂಗಾ ನದಿಗೆ ಉರುಳಿಬಿದ್ದಿತ್ತು. ಗೂಗಲ್ ಮ್ಯಾಪ್ ನೋಡಿಕೊಂಡು ಚಾಲಕ ಕಾರು ಚಲಾಯಿಸುತ್ತಿದ್ದ ಎಂದು ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ಹಿಂದೂಸ್ತಾನ್ ಟೈಮ್ಸ್ ಪತ್ರಿಕೆ ಮಂಗಳವಾರ ಹೇಳಿದೆ.