ಗೂಗಲ್ ಡೂಡಲ್

ಗೂಗಲ್ ಡೂಡಲ್ ಮೂಲಕ ಗಣರಾಜ್ಯೋತ್ಸವಕ್ಕೆ ವಿಶೇಷ ಗೌರವ: ಭಾರತದ ವೈವಿಧ್ಯತೆಯ ವನ್ಯಜೀವಿ ಮೆರವಣಿಗೆ
ಗಣರಾಜ್ಯೋತ್ಸವ ಮೆರವಣಿಗೆಯನ್ನು ಚಿತ್ರಿಸುವ ಈ ಕಲಾಕೃತಿಯನ್ನು ಪುಣೆ ಮೂಲದ ಕಲಾವಿದ ರೋಹನ್ ದಹೋತ್ರೆ ರಚಿಸಿದ್ದಾರೆ ಎಂದು ಗೂಗಲ್ ಡೂಡಲ್ ಮಾಹಿತಿ ಪೋರ್ಟಲ್ ತಿಳಿಸಿದೆ.

ಲೋಕಸಭಾ ಚುನಾವಣೆ 2024: ಭಾರತದ ಪ್ರಜಾಪ್ರಭುತ್ವ ಹಬ್ಬವನ್ನು ವಿಶೇಷವಾಗಿ ಸಂಭ್ರಮಿಸಿದ ಗೂಗಲ್
ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಶುಕ್ರವಾರ ಆರಂಭಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ಮುಂದುವರೆದಿದೆ. ಈ ನಡುವಲ್ಲೇ ಜಾಗತಿಕ ದೈತ್ಯ ಸರ್ಚ್ ಎಂಜಿನ್ ಗೂಗಲ್ ವಿಶೇಷ ಡೂಡಲ್ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನು ಸಂಭ್ರಮಿಸಿದೆ.

ICC Cricket World Cup 2023 Final: ವಿಶೇಷ ಡೂಡಲ್ ಮೂಲಕ ಸಂಭ್ರಮಿಸಿದ ಗೂಗಲ್
ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಹಣಾಹಣಿಗೆ ವೇದಿಕೆ ಸಿದ್ಧವಾಗಿದ್ದು, ಜಿದ್ದಾಜಿದ್ದಿನ ಪ್ರಶಸ್ತಿ ಫೈಟ್'ಗೆ ಬದ್ಧವೈರಿಗಳಾದ ಭಾರತ ಹಾಗೂ ಆಸ್ಟ್ರೇಲಿಯಾ ಆಟಗಾರರು ಸಜ್ಜಾಗುತ್ತಿದ್ದಾರೆ. ಫೈನಲ್ ಪಂದ್ಯಕ್ಕೆ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣ ಸಾಕ್ಷಿಯಾಗಲಿದೆ. ಈ ಗೂಗಲ್ ತನ್ನ ಸರ್ಚ್ ಹೋಮ್ ಪೇಜ್ ನಲ್ಲಿ ವಿಶೇಷ ಡೂಡಲ್ ಬಿಡಿಸಿ, ಸಂಭ್ರಮಿಸುತ್ತಿದೆ.

60ನೇ ಜನ್ಮ ದಿನಾಚರಣೆ: ದಿವಂಗತ ನಟಿ ಶ್ರೀದೇವಿಗೆ ಗೂಗಲ್ ಡೂಡಲ್ ಗೌರವ
ಭಾರತದ ಸೂಪರ್ ಸ್ಟಾರ್ ನಟಿ ದಿವಗಂತ ಶ್ರೀದೇವಿ ಅವರ 60ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಗೂಗಲ್ ಇಂಡಿಯಾ ಅವರಿಗೆ ಗೌರವ ಸಲ್ಲಿಸಿದೆ.

ಭಾರತದ ಪಾನಿಪುರಿಗೆ ಮನಸೋತ ಗೂಗಲ್: ಡೂಡಲ್ ಮೂಲಕ ಗೌರವ ಸಲ್ಲಿಕೆ
ಟೆಕ್ ದೈತ್ಯ ಕಂಪನಿ ಗೂಗಲ್ ಭಾರತದ ಪಾನಿಪುರಿಗೆ ಮನಸೋತಿದ್ದು, ಡೂಡಲ್ ಮೂಲಕ ಪಾನಿಪುರಿಗೆ ವಿಶೇಷ ಗೌರವ ಸಲ್ಲಿಸಿದೆ.

74ನೇ ಗಣರಾಜ್ಯೋತ್ಸವ: ವಿಭಿನ್ನ ಕಲಾಕೃತಿ ಮೂಲಕ ಭಾರತೀಯರಿಗೆ ಶುಭಾಶಯ ಕೋರಿದ ಗೂಗಲ್ ಡೂಡಲ್
ದೇಶಾದ್ಯಂತ 74ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಈ ವಿಶೇಷ ಸಂದರ್ಭದಲ್ಲಿ ಸರ್ಚ್ ಇಂಜಿನ್ ಗೂಗಲ್ ವಿಶೇಷ ಡೂಡಲ್ ರಚಿಸಿ ಭಾರತೀಯರಿಗೆ ಶುಭಾಶಯಗಳನ್ನು ಕೋರಿದೆ.

ತಮಿಳು ಹಿರಿಯ ನಟ ದಿವಂಗತ ಶಿವಾಜಿ ಗಣೇಶನ್ ಗೆ ಗೂಗಲ್ ಡೂಡಲ್ ಗೌರವ!
ಭಾರತೀಯ ಚಿತ್ರರಂಗದಲ್ಲಿ ದಿಗ್ಗಜ ನಟನಾಗಿ ಮೆರೆದವರು ಶಿವಾಜಿ ಗಣೇಶನ್. ಇಂದು (ಅ.1) ಅವರ ಜನ್ಮದಿನ. 93ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಅವರನ್ನು ಎಲ್ಲರೂ ಸ್ಮರಿಸಿಕೊಳ್ಳುತ್ತಿದ್ದಾರೆ.

ಭಾರತದ ಮೊದಲ ಮಹಿಳಾ ವೈದ್ಯೆ ಕದಂಬಿನಿ ಗಂಗೂಲಿಗೆ 'ಗೂಗಲ್ ಡೂಡಲ್' ಗೌರವ
ಭಾರತದಲ್ಲಿ ವೈದ್ಯರಾಗಿ ತರಬೇತಿ ಪಡೆದ ಮೊದಲ ಮಹಿಳೆ ಡಾ. ಕದಂಬಿನಿ ಗಂಗೂಲಿ ಅವರ ಜೀವನ ಮತ್ತು ಸೇವೆಯನ್ನು ಗೂಗಲ್ ಈ ದಿನ ವಿಶೇಷವಾಗಿ ಗೌರವಿಸಿದೆ. ಗಂಗೂಲಿ ಕಲ್ಕತ್ತಾ ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶ ಪಡೆದ ಮೊದಲ ಮಹಿಳೆ, ಆಕೆ 1886 ರಲ್ಲಿ ಪದವಿ ಪಡೆದಿದ್ದರು.


