ಗೃಹ ಆರೋಗ್ಯ ಯೋಜನೆ

'ಗೃಹ ಆರೋಗ್ಯ ಯೋಜನೆ' ರಾಜ್ಯಾದ್ಯಂತ ವಿಸ್ತರಣೆ; ನಿಮ್ಮ ಮನೆ ಬಾಗಿಲಿಗೆ ಉಚಿತ ಆರೋಗ್ಯ ಸೇವೆ
'ಗೃಹ ಆರೋಗ್ಯ ಯೋಜನೆ' ಅಡಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ 30 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ 14 ಸಾಂಕ್ರಾಮಿಕವಲ್ಲದ ಕಾಯಿಲೆಗಳಿಗೆ(ಎನ್‌ಸಿಡಿ) ತಪಾಸಣೆ ಮತ್ತು ನಿರ್ವಹಣೆ ಮಾಡುವ ಮೂಲಕ ತೊಡಕುಗಳು ಮತ್ತು ಅಕಾಲಿಕ ಮರಣಗಳನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಲಾಗಿದೆ.

ಮಾರ್ಚ್‌ನಿಂದ ರಾಜ್ಯಾದ್ಯಂತ 'ಗೃಹ ಆರೋಗ್ಯ ಯೋಜನೆ' ಜಾರಿ: ಸಚಿವ ದಿನೇಶ್ ಗುಂಡೂರಾವ್
ಗೃಹ ಆರೋಗ್ಯ' ಎನ್ನುವುದು ಜನ ಸಾಮಾನ್ಯರ ಮನೆ ಬಾಗಿಲಿಗೆ ಆರೋಗ್ಯ ಭಾಗ್ಯವನ್ನು ಕೊಂಡೊಯ್ಯುವ ಪ್ರಮುಖವಾದ ಯೋಜನೆ ಆಗಿದೆ.

'ಗೃಹ ಆರೋಗ್ಯ ಯೋಜನೆ': ನಾಳೆ ರಾಜ್ಯ ಸರ್ಕಾರ ಚಾಲನೆ
ಗ್ರಾಮೀಣ ಸಮುದಾಯಗಳು ರಕ್ತದೊತ್ತಡ ಮತ್ತು ಮಧುಮೇಹ ತಪಾಸಣೆಯನ್ನು ನಿರ್ಲಕ್ಷಿಸುತ್ತಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳನ್ನು ಮನೆಗೆ ಭೇಟಿ ನೀಡಲು ಕಳುಹಿಸಲಾಗುತ್ತದೆ ಎಂದು ಹೇಳಿದರು.

8 ಜಿಲ್ಲೆಗಳಲ್ಲಿ ಗೃಹ ಆರೋಗ್ಯ-ಆಶಾಕಿರಣ ಯೋಜನೆ ಜಾರಿ: ಸಚಿವ ದಿನೇಶ್ ಗುಂಡೂರಾವ್
ಜನರ ಆರೋಗ್ಯದ ಹಿತದೃಷ್ಟಿಯಿಂದ ‘ಗೃಹ ಆರೋಗ್ಯ’ ಮತ್ತು ‘ಆಶಾಕಿರಣ’ ಎಂಬ ಹೊಸ ಯೋಜನೆಗಳನ್ನು ಜಾರಿ ಮಾಡಲಾಗುತ್ತಿದೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಬುಧವಾರ ಹೇಳಿದರು.

