ರಾಜ್ಯಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾ, ಕಾವೇರಿ ನಿವಾಸ ಸಿಬ್ಬಂದಿಗೆ ಕೊರೋನಾ: ಕಾವೇರಿಯಲ್ಲಿ ಸಿಎಂ ಕ್ವಾರಂಟೈನ್!
ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೂ ಕೊರೋನಾ ಆತಂಕ ತಟ್ಟಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಯಡಿಯೂರಪ್ಪ ಭಾಗವಹಿಸಬೇಕಾಗಿದ್ದ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ.