ಗೃಹ ಕಾರ್ಮಿಕರು

ಗೃಹ ಕಾರ್ಮಿಕರ ಹಕ್ಕು, ಗೌರವಕ್ಕೆ ಧ್ವನಿಯಾದ 'ಗೃಹ ಕಾರ್ಮಿಕರ ಹಕ್ಕುಗಳ ಯೂನಿಯನ್'
ಲಕ್ಷಾಂತರ ಮಂದಿ ಅಸಂಘಟಿತ ಗೃಹ ಕಾರ್ಮಿಕರು ರಾಜ್ಯದಲ್ಲಿ ಕೆಲಸ ಮಾಡುತ್ತಿದ್ದಾರೆ. ಮನೆ ಮಾಲೀಕರು ಹೇಳಿದ ಕೆಲಸಗಳನ್ನು ಮಾಡುತ್ತಾ ಮನೆಗಳಲ್ಲಿ ನಡೆಯುವ ಅಚಾತುರ್ಯಗಳಿಗೆ ಬಲಿಯಾಗಿ, ಕಿರುಕುಳ ಅನುಭವಿಸಿ, ಆರೋಪವನ್ನು ಹೊತ್ತುಕೊಳ್ಳುವ ಮನೆಕೆಲಸದವರು ಜೀತದಾಳಾಗಿ ಬದುಕುತ್ತಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ ಕರ್ನಾಟಕದ ಗೃಹ ಕಾರ್ಮಿಕರ ಪ್ರತಿಭಟನೆ
ಗೃಹ ಕಾರ್ಮಿಕರನ್ನು ಅಂತರಾಷ್ಟ್ರೀಯ ಕಾರ್ಮಿಕರ ಸಂಸ್ಥೆಗೆ ಸೇರ್ಪಡೆಗೊಳಿಸುವ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಗೃಹ...

