ವಾಣಿಜ್ಯಆರ್ ಬಿಐ ಬಡ್ಡಿದರದಲ್ಲಿನ ಯಥಾ ಸ್ಥಿತಿ ಗೃಹ ಖರೀದಿದಾರರಿಗೆ ಸಹಕಾರಿ: ಏಕೆ, ಹೇಗೆ, ಇಲ್ಲಿದೆ ಮಾಹಿತಿ
ಅಮೆರಿಕದಲ್ಲಿ ಹೆಚ್ಚುತ್ತಿರುವ ಫೆಡರಲ್ ಬಡ್ಡಿ ದರ, ಜಾಗತಿಕ ಆರ್ಥಿಕ ಅಸ್ಥಿರತೆಯ ನಡುವೆಯೂ ಆರ್ ಬಿಐ ತನ್ನ ಬಡ್ಡಿ ದರದಲ್ಲಿ ಯಥಾ ಸ್ಥಿತಿ ಕಾಯ್ದುಕೊಂಡಿರುವುದನ್ನು ಆರ್ಥಿಕ ತಜ್ಞರು ಸ್ವಾಗತಿಸಿದ್ದು, ರಿಯಲ್ ಎಸ್ಟೇಟ್ ಕ್ಷೇತ್ರದ ಪುನಶ್ಚೇತನಕ್ಕೆ ಅಗತ್ಯವಿದ್ದ ಕ್ರಮ ಎಂದು ಬಣ್ಣಿಸಿದ್ದಾರೆ.