ರಾಜ್ಯಸರ್ವರ್ ಸಮಸ್ಯೆ; ಗೃಹಜ್ಯೋತಿ ಯೋಜನೆಯಡಿ ನೋಂದಣಿಗೆ ಯಾವುದೇ ಗಡುವು ಇಲ್ಲ!
ಸರ್ವರ್ ಸಮಸ್ಯೆಗಳಿಂದಾಗಿ ಮತ್ತು ಬೇಡಿಕೆಯನ್ನು ಪೂರೈಸಲು ವಿಫಲವಾದ ಹಿನ್ನೆಲೆಯಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಅರ್ಹ ಗ್ರಾಹಕರಿಗೆ ತಿಂಗಳಿಗೆ 200 ಯೂನಿಟ್ ವರೆಗೆ ವಿದ್ಯುತ್ ಉಚಿತವಾಗಿ ನೀಡುವ ಗೃಹ ಜ್ಯೋತಿ ಯೋಜನೆಗೆ ನೋಂದಾಯಿಸಲು ನೀಡಲಾಗಿದ್ದ ಗಡುವನ್ನು ಹಿಂತೆಗೆದುಕೊಂಡಿದೆ.