ಗೃಹ ಜ್ಯೋತಿ ಯೋಜನೆ

ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಲರ್ಟ್: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಸೌಲಭ್ಯ ಸ್ಥಗಿತ..?
ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆಯಡಿ 1,65,32,652 ಗೃಹ ವಿದ್ಯುತ್ ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ ಆಗಸ್ಟ್ 2, 2026ರವರೆಗೆ 91,50,081 ಫಲಾನುಭವಿಗಳ ಮನೆಗಳಿಗೆ ಮೀಟರ್ ರೀಡರ್‌ಗಳು ಭೇಟಿ ನೀಡಿ ಸಮೀಕ್ಷೆ ಪೂರ್ಣಗೊಳಿಸಿದ್ದು, ಇನ್ನೂ 73,82,571 ಫಲಾನುಭವಿಗಳ ಮಾಹಿತಿ ಸಂಗ್ರಹವಾಗಿಲ್ಲ.

ಗೃಹ ಜ್ಯೋತಿ ಪರಿಶೀಲನೆ ಆರಂಭ: ಉಚಿತ ವಿದ್ಯುತ್ ಸೌಲಭ್ಯ ಕೈತಪ್ಪುವ ಭೀತಿ, ಬಾಡಿಗೆದಾರರ ಆತಂಕ..!
ವಾಣಿಜ್ಯ ಕಟ್ಟಡಗಳಲ್ಲಿ ವಾಸಿಸುವವರು ಸೇರಿದಂತೆ ಕೆಲ ಅನರ್ಹರು ನಿಯಮ ಉಲ್ಲಂಘಿಸಿ ಯೋಜನೆಯ ಲಾಭ ಪಡೆಯುತ್ತಿರುವ ಬಗ್ಗೆ ದೂರುಗಳು ಬಂದಿದ್ದರಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ.

ಗೃಹ ಜ್ಯೋತಿ ಪರಿಶೀಲನೆ: ಜಾತಿ ಪ್ರಮಾಣ ಪತ್ರ ಕಡ್ಡಾಯನಾ? ಸ್ಪಷ್ಟನೆ ಕೊಟ್ಟ ಬೆಸ್ಕಾಂ!
ಬೆಸ್ಕಾಂನ ಸಿಬ್ಬಂದಿ ಹಾಗೂ ಮೀಟರ್ ರೀಡರ್ ಗಳು ಸೇವಾ ಸಿಂಧು ಮೊಬೈಲ್ ಅಪ್ಲಿಕೇಷನ್ ಹಾಗೂ ಮುದ್ರಿತ ಘೋಷಣಾ ಪತ್ರದ ಮೂಲಕ ಮಾಹಿತಿಯನ್ನು ಗೃಹ ಫಲಾನುಭವಿಗಳ ಮನೆಗೆ ತೆರಳಿ ಕಲೆ ಹಾಕುತ್ತಿದ್ದಾರೆ.

ಬೇಸಿಗೆ ಎಫೆಕ್ಟ್: ವಿದ್ಯುತ್ ಬಳಕೆ ಗಣನೀಯ ಏರಿಕೆ; Gruha Jyothi ಪಟ್ಟಿ ಪರಿಷ್ಕರಣೆ ಸಾಧ್ಯತೆ! ಫಲಾನುಭವಿಗಳ ಸಂಖ್ಯೆ ಕಟ್?
ಕರ್ನಾಟಕ ರಾಜ್ಯ ಇಂಧನ ಇಲಾಖೆ ಅಧಿಕಾರಿಗಳು ಗ್ರಾಹಕರ ವಿದ್ಯುತ್ ಬಳಕೆ ಮಾದರಿ ಮತ್ತು ಗ್ರಾಹಕರ ವಿದ್ಯುತ್ ಬಳಕೆಯ ಮಾದರಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ಸಚಿವ ಸ್ಥಾನ ಸಿಗದ್ದಕ್ಕೆ ಮುನಿಸು: ರೆಬೆಲ್ ಶಾಸಕರ ಪಟ್ಟಿಯಲ್ಲಿ ಅಜಯ್ ಸಿಂಗ್? ಗೃಹ ಜ್ಯೋತಿ ಕಾರ್ಯಕ್ರಮಕ್ಕೆ ಗೈರು!
ರಾಜ್ಯದ ಆಡಳಿತರೂಢ ಕಾಂಗ್ರೆಸ್ ಪಕ್ಷದಲ್ಲಿ ಸಚಿವರ ವಿರುದ್ಧ ಸ್ವಪಕ್ಷದ ಶಾಸಕರು ಅಸಮಾಧಾನ ಹೊರಹಾಕುತ್ತಿರುವ ನಡುವೆಯೇ ಮಾಜಿ ಮುಖ್ಯಮಂತ್ರಿ ಧರಮ್ ಸಿಂಗ್ ಪುತ್ರನೂ ಆಗಿರುವ ಜೇವರ್ಗಿ ತಾಲೂಕಿನ ಕಾಂಗ್ರೆಸ್ ಶಾಸಕ ಡಾ. ಅಜಯ್ ಸಿಂಗ್ ಅವರು ಅಸಮಾಧಾನ ಹೊರಹಾಕಿದ್ದಾರೆ.

ಗೃಹ ಜ್ಯೋತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ಚಾಲನೆ
ಬಹು ನಿರೀಕ್ಷಿತ ‘ಗೃಹ ಜ್ಯೋತಿ’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವರು ಶನಿವಾರ ಅಧಿಕೃತ ಚಾಲನೆ ನೀಡಿದರು.

ರಾಜ್ಯ ಸರ್ಕಾರದ ಗ್ಯಾರಂಟಿ 'ಗೃಹ ಜ್ಯೋತಿ' ಯೋಜನೆ: ಖರ್ಗೆ ತವರು ಜಿಲ್ಲೆಯಲ್ಲಿ ಇಂದು ಸಿಎಂ ಅಧಿಕೃತ ಚಾಲನೆ
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಭಾಗ್ಯ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಗೆ ಇಂದು ಶನಿವಾರ ಆಗಸ್ಟ್ 5ರಂದು ಅಧಿಕೃತ ಚಾಲನೆ ಸಿಗಲಿದೆ.

ಆಗಸ್ಟ್ 5ರಂದು ಕಲಬುರಗಿಯಲ್ಲಿ ಗೃಹ ಜ್ಯೋತಿ ಯೋಜನೆಗೆ ಚಾಲನೆ; ಇಂದಿನಿಂದ ಫಲಾನುಭವಿಗಳಿಗೆ ಶೂನ್ಯ ಬಿಲ್: ಸಚಿವ ಕೆ ಜೆ ಜಾರ್ಜ್
ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಗೆ ಆಗಸ್ಟ್ 5ರಂದು ಕಲಬುರಗಿಯಲ್ಲಿ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ತಿಳಿಸಿದ್ದಾರೆ.

ಆಗಸ್ಟ್ 5 ರಂದು ಕಲಬುರಗಿಯಲ್ಲಿ ಗೃಹ ಜ್ಯೋತಿ ಯೋಜನೆಗೆ ಚಾಲನೆ: ಕೆ.ಜೆ. ಚಾರ್ಜ್
ಮನೆಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಆಗಸ್ಟ್ 5 ರಂದು ಕಲಬುರ್ಗಿಯಲ್ಲಿ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಭಾನುವಾರ ತಿಳಿಸಿದರು.

