ರಾಜಕೀಯಗಣಿಧಣಿ ಜನಾರ್ದನ ರೆಡ್ಡಿ ರಾಜಕೀಯ ಸೆಕೆಂಡ್ ಇನ್ನಿಂಗ್ಸ್ ಗಂಗಾವತಿಗೆ ಶಿಫ್ಟ್?: ರೆಡ್ಡಿ ಅನುಪಸ್ಥಿತಿಯಲ್ಲಿ ನೂತನ ಗೃಹ ಪ್ರವೇಶ
ಬಿಜೆಪಿ ಮಾಜಿ ಸಚಿವ ಬಳ್ಳಾರಿಯ ಗಣಿಧಣಿ ಜನಾರ್ದನ ರೆಡ್ಡಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನಿಂದ ರಾಜಕೀಯದ ಮತ್ತೊಂದು ಎರಡನೇ ಇನ್ನಿಂಗ್ಸ್ ಆರಂಭಿಸುವುದು ಬಹುತೇಕ ಖಚಿತವಾಗಿದೆ.