ರಾಜ್ಯಗೃಹ ಪ್ರವೇಶದ ವೆಚ್ಚವನ್ನು ಪ್ರವಾಹ ಸಂತ್ರಸ್ತರಿಗೆ ನೀಡಲು ಮುಂದಾಗಿರುವ ಬೆಂಗಳೂರಿನ ಯುವಕ ಶೇಖರ್!
ಮಾಗಡಿ ರಸ್ತೆಯ ಗಂಗೊಂಡನಹಳ್ಳಿಯಲ್ಲಿ ಒಂದು ಕನಸಿನ ಮನೆಯನ್ನು ಕಟ್ಟಿಕೊಳ್ಳಲು ಹೂವಿನ ಅಲಂಕಾರ ಕೆಲಸ ಮಾಡುವ ಶೇಖರ್ ಗೆ ಮೂರು ವರ್ಷ ಹಿಡಿಯಿತು. ಈಗ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯಿಂದ ಅನೇಕ ಜಿಲ್ಲೆಗಳ ಜನರು ತತ್ತರಿಸಿಹೋಗಿದ್ದಾರೆ.