ವಾಣಿಜ್ಯಗೃಹ ಬಳಕೆ ಎಲ್ ಪಿಜಿ ಸಿಲಿಂಡರ್ ಬೆಲೆ 50 ರೂ. ಮತ್ತು ವಾಣಿಜ್ಯ ಬಳಕೆ ಸಿಲಿಂಡರ್ 350 ರೂ. ಏರಿಕೆ: ಹೊಸ ದರ ಇಂದಿನಿಂದ ಜಾರಿ
ಆರ್ಥಿಕ ವರ್ಷದ ಕೊನೆ ತಿಂಗಳ ಆರಂಭದಲ್ಲಿ ಕೇಂದ್ರ ಸರ್ಕಾರ ಅಡುಗೆ ಅನಿಲ ಬೆಲೆ ಹೆಚ್ಚಳ ಮಾಡಿ ಸಾಮಾನ್ಯ ಗ್ರಾಹಕರಿಗೆ ಶಾಕ್ ನೀಡಿದೆ. ಇಂದು ಮಾರ್ಚ್ 1 ರಂದು ಅಡುಗೆ ಅನಿಲ ಮತ್ತು ವಾಣಿಜ್ಯ LPG ಸಿಲಿಂಡರ್ ಬೆಲೆ ಹೆಚ್ಚಳವಾಗಿದೆ.