ದೇಶಜಾಗತಿಕ ಅಸ್ಥಿರತೆ ನಡುವೆಯೂ ಇಂಧನ ದರ ಸ್ಥಿರ: ಬೆಲೆ ಏರಿಕೆ ಹೊರೆ ಹೊತ್ತ ತೈಲ ಕಂಪನಿಗಳು; ಗ್ರಾಹಕರಿಗೆ ರಿಲೀಫ್..!
ಸಾರ್ವಜನಿಕರ ಮೇಲೆ ಬೆಲೆ ಏರಿಕೆಯ ಹೊರೆ ಬೀಳದಂತೆ ತಡೆಯುವ ಉದ್ದೇಶದಿಂದ ಸರ್ಕಾರಿ ತೈಲ ಕಂಪನಿಗಳು ಈ ಕ್ರಮ ಕೈಗೊಂಡಿದ್ದು, ಹೆಚ್ಚಿದ ಜಾಗತಿಕ ವೆಚ್ಚವನ್ನು ತಾವೇ ಭರಿಸುತ್ತಿವೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC) ತಿಳಿಸಿದೆ.