ರಾಜ್ಯ4-5 ದಿನಗಳಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಪ್ರಾರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ 4-5 ದಿನಗಳಲ್ಲಿ ಪ್ರಾರಂಭವಾಗಲಿದೆ ಮತ್ತು ಇದಕ್ಕಾಗಿ ಅರ್ಜಿಯನ್ನು ಸಿದ್ಧಪಡಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.