ಗೃಹ ಲಕ್ಷ್ಮಿ ಯೋಜನೆ

ಗೃಹಲಕ್ಷ್ಮಿ ಯೋಜನೆಯ ಅನರ್ಹ ಫಲಾನುಭವಿಗಳಿಂದ ಹಣ ವಸೂಲಿ ಮಾಡಿ: ಸಿಎಂ ಶಿವಕುಮಾರ್‌ಗೆ ದಿನೇಶ್ ಗೂಳಿಗೌಡ ಸೂಚನೆ
ರಾಜ್ಯ

ಗೃಹಲಕ್ಷ್ಮಿ ಯೋಜನೆಯ ಅನರ್ಹ ಫಲಾನುಭವಿಗಳಿಂದ ಹಣ ವಸೂಲಿ ಮಾಡಿ: ಸಿಎಂ ಶಿವಕುಮಾರ್‌ಗೆ ದಿನೇಶ್ ಗೂಳಿಗೌಡ ಸೂಚನೆ

ಅನ್ನಭಾಗ್ಯ ಯೋಜನೆಯಂತೆಯೇ ಈ ಯೋಜನೆಯ ದುರುಪಯೋಗವನ್ನು ತಡೆಗಟ್ಟಲು ಬಯೋಮೆಟ್ರಿಕ್ ವ್ಯವಸ್ಥೆಯನ್ನು ಬಳಸಲು ಗೂಳಿಗೌಡ ಸಲಹೆ ನೀಡಿದ್ದಾರೆ.

52 ಸಾವಿರ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಿಂದ ಹೊರಕ್ಕೆ: ಸಮಸ್ಯೆ ಮೂಲ ತಿಳಿಸಿದ ಲಕ್ಷ್ಮೀ ಹೆಬ್ಬಾಳ್ಕರ್
ರಾಜ್ಯ

52 ಸಾವಿರ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಿಂದ ಹೊರಕ್ಕೆ: ಸಮಸ್ಯೆ ಮೂಲ ತಿಳಿಸಿದ ಲಕ್ಷ್ಮೀ ಹೆಬ್ಬಾಳ್ಕರ್

ಜಿಎಸ್‌ಟಿ ಹಾಗೂ ಆದಾಯ ತೆರಿಗೆ ಕಟ್ಟುತ್ತಿದ್ದಾರೆ ಎಂದು ಸುಮಾರು 52 ಸಾವಿರ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಿಗುತ್ತಿಲ್ಲ. ಈ ಪೈಕಿ ಸುಮಾರು 20 ಸಾವಿರ ಫಲಾನುಭವಿಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಲಾಗಿದೆ.

News headlines 12-12-2025 | ಗೃಹ ಲಕ್ಷ್ಮಿ ಹಣ: ಸದನಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸುಳ್ಳು ಮಾಹಿತಿ?: ಡ್ರಗ್ಸ್ ಮಾರುವವರು ವಾಸಿಸುವ ಬಾಡಿಗೆ ಕಟ್ಟಡ ಧ್ವಂಸ- ಗೃಹ ಸಚಿವ; ಮಾಜಿ ಸಚಿವ ಹೆಚ್.ಎಂ ರೇವಣ್ಣ ಪುತ್ರನ ಕಾರು ಅಪಘಾತ; ಬೈಕ್ ಸವಾರ ಸಾವು!

ಗೃಹ ಲಕ್ಷ್ಮಿ ಯೋಜನೆ ಹಣದಿಂದ ಹೊಲಿಗೆ ಯಂತ್ರ ಖರೀದಿಸಿ ಮಕ್ಕಳಿಗೆ ಬದುಕು ರೂಪಿಸಿದ ಮಹಿಳೆ: ವಿಪಕ್ಷಗಳ ವಿರುದ್ಧ ಸಿದ್ದರಾಮಯ್ಯ ಕಿಡಿ
ರಾಜ್ಯ

ಗೃಹ ಲಕ್ಷ್ಮಿ ಯೋಜನೆ ಹಣದಿಂದ ಹೊಲಿಗೆ ಯಂತ್ರ ಖರೀದಿಸಿ ಮಕ್ಕಳಿಗೆ ಬದುಕು ರೂಪಿಸಿದ ಮಹಿಳೆ: ವಿಪಕ್ಷಗಳ ವಿರುದ್ಧ ಸಿದ್ದರಾಮಯ್ಯ ಕಿಡಿ

ಬಿಜೆಪಿ ಪಕ್ಷ ಗ್ಯಾರಂಟಿ ಯೋಜನೆಗಳು ಸ್ಥಗಿತವಾಗಲೆಂದು ದಿನವಿಡೀ ಜಪಿಸುತ್ತಿರುವ ಹೊತ್ತಿನಲ್ಲಿ ಇಂಥದ್ದೊಂದು ಘಟನೆ ಬೆಳಕಿಗೆ ಬಂದಿರುವುದು ಗ್ಯಾರಂಟಿ ವಿರೋಧಿಗಳೆಲ್ಲರಿಗೂ ತಪರಾಕಿ ಬಾರಿಸಿದಂತಿದೆ.

ಗೃಹ ಲಕ್ಷ್ಮಿ ಯೋಜನೆ ಹಣದಿಂದ ಇಡೀ ಗ್ರಾಮಕ್ಕೆ ಹೋಳಿಗೆ ಊಟ ಹಾಕಿಸಿದ ವೃದ್ಧ ಮಹಿಳೆ!
ರಾಜ್ಯ

ಗೃಹ ಲಕ್ಷ್ಮಿ ಯೋಜನೆ ಹಣದಿಂದ ಇಡೀ ಗ್ರಾಮಕ್ಕೆ ಹೋಳಿಗೆ ಊಟ ಹಾಕಿಸಿದ ವೃದ್ಧ ಮಹಿಳೆ!

ವೃದ್ಧ ಮಹಿಳೆ ಅಕ್ಕತಾಯಿ ಲಂಗೂಟಿ (65) ತಮ್ಮ ಬುದ್ಧಿಮಾಂದ್ಯ ಮಗನೊಂದಿಗೆ ಇದ್ದು, ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಸುಸಟ್ಟಿ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ.

ಯಾರದಾದ್ರೂ ಮನೇಲಿ ಮಗು ಹುಟ್ಟಿದ್ರೂ, ಕಾಂಗ್ರೆಸ್ ನವರು 2 ಸಾವಿರದಿಂದ ಹುಟ್ಟಿದ್ದು ಅಂತಾರೆ: ಪ್ರಹ್ಲಾದ್‌ ಜೋಶಿ ಲೇವಡಿ
ರಾಜಕೀಯ

ಯಾರದಾದ್ರೂ ಮನೇಲಿ ಮಗು ಹುಟ್ಟಿದ್ರೂ, ಕಾಂಗ್ರೆಸ್ ನವರು 2 ಸಾವಿರದಿಂದ ಹುಟ್ಟಿದ್ದು ಅಂತಾರೆ: ಪ್ರಹ್ಲಾದ್‌ ಜೋಶಿ ಲೇವಡಿ

ದ್ವಿತೀಯ ಪಿ.ಯು.ಸಿ ಯ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿರುವ ವಿಜಯಪುರದ ಹುಡುಗ, ತನಗೆ ಗೃಹಲಕ್ಷ್ಮಿ ಯೋಜನೆಯ ಹಣದಿಂದ ಅನುಕೂಲವಾಯಿತು ಎಂಬ ಹೇಳಿಕೆ ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವಣ ವಾಕ್ ಸಮರಕ್ಕೆ ಕಾರಣವಾಗಿದೆ.

ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಛತ್ತೀಸ್‌ಗಢದಲ್ಲೂ ಗೃಹ ಲಕ್ಷ್ಮಿ ಯೋಜನೆ ಜಾರಿ: ಪ್ರಿಯಾಂಕಾ ಗಾಂಧಿ
ದೇಶ

ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಛತ್ತೀಸ್‌ಗಢದಲ್ಲೂ ಗೃಹ ಲಕ್ಷ್ಮಿ ಯೋಜನೆ ಜಾರಿ: ಪ್ರಿಯಾಂಕಾ ಗಾಂಧಿ

ಛತ್ತೀಸ್‌ಗಢ ವಿಧಾನಸಭೆ ಚುನಾವಣೆಯಲ್ಲಿ ಶತಾಯಗತಾಯ ಮತ್ತೊಂದು ಅವಧಿಗೆ ಅಧಿಕಾರಕ್ಕೆ ಬರಬೇಕೆಂದು ಪಣ ತೊಟ್ಟಿರುವ ಕಾಂಗ್ರೆಸ್, ಮತದಾರರಿಗೆ ಹಲವು ಭರವಸೆಗಳನ್ನು ನೀಡುತ್ತಿದೆ.

ಇನ್ನು 15 ದಿನದೊಳಗೆ ಅರ್ಹ ಫಲಾನುಭವಿಗಳ ಖಾತೆಗೆ 'ಗೃಹ ಲಕ್ಷ್ಮಿ' ಹಣ ಜಮೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ರಾಜ್ಯ

ಇನ್ನು 15 ದಿನದೊಳಗೆ ಅರ್ಹ ಫಲಾನುಭವಿಗಳ ಖಾತೆಗೆ 'ಗೃಹ ಲಕ್ಷ್ಮಿ' ಹಣ ಜಮೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಗೃಹ ಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಸಿದವರಲ್ಲಿ ಕೆಲವರಿಗೆ ಒಂದು ಬಾರಿ ಹಣ ಬಂದಿದ್ದರೆ ಇನ್ನು ಕೆಲವರಿಗೆ ಇದುವರೆಗೆ ಹಣವೇ ಬಂದಿಲ್ಲ. ಅರ್ಜಿ ಸಲ್ಲಿಸಲು ಹೋದರೆ ಹತ್ತಾರು ದಾಖಲೆ ಕೇಳುತ್ತಾರೆ, ಅದು ಸರಿ ಇಲ್ಲ, ಇದನ್ನು ಬದಲಾಯಿಸಿಕೊಂಡು ಬನ್ನಿ ಎನ್ನುತ್ತಾರೆ ಹೀಗೆ ಮಹಿಳೆಯರು ಆರೋಪಿಸುತ್ತಿದ್ದರು.

ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ; ಹಬ್ಬ ಆಚರಿಸಿದ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್
ರಾಜ್ಯ

ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ; ಹಬ್ಬ ಆಚರಿಸಿದ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್

ಕಾಂಗ್ರೆಸ್ ಸರ್ಕಾರದ ಬರುನಿರೀಕ್ಷಿತ ಗೃಹ ಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ಬುಧವಾರ ಚಾಲನೆ ನೀಡಲಾಗಿದ್ದು, ಇತ್ತ ಮಾಜಿ ಸಚಿವ ಹಾಗೂ ಹಾಲಿ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಬೆಂಗಳೂರಿನ ತಮ್ಮ ಯಶವಂತಪುರ ಕ್ಷೇತ್ರದಲ್ಲಿ ಗೃಹ ಲಕ್ಷ್ಮಿ...