ರಾಜ್ಯಸರ್ವರ್' ಸಮಸ್ಯೆ ಸರಿಪಡಿಸಿ ಶೀಘ್ರದಲ್ಲೇ 'ಗೃಹಲಕ್ಷ್ಮಿ' ಯೋಜನೆಗೆ ನೋಂದಣಿ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಸರ್ವರ್ ಸಮಸ್ಯೆಯನ್ನು ಸರಿಪಡಿಸಿ ಶೀಘ್ರದಲ್ಲೇ 'ಗೃಹಲಕ್ಷ್ಮಿ' ಯೋಜನೆಗೆ ನೋಂದಣಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗುರುವಾರ ಹೇಳಿದ್ದಾರೆ.