ಗೃಹ ವ್ಯವಹಾರಗಳ ಸಚಿವಾಲಯ

ನವದೆಹಲಿ: ನಾರ್ತ್ ಬ್ಲಾಕ್‌ನಲ್ಲಿ ಸಣ್ಣ ಪ್ರಮಾಣದ ಅಗ್ನಿ ಅವಘಡ, ಯಾವುದೇ ಕಡತಕ್ಕೆ ಹಾನಿಯಾಗಿಲ್ಲ- MHA
ರಾಷ್ಟ್ರ ರಾಜಧಾನಿಯಲ್ಲಿರುವ ಹೆಚ್ಚಿನ ಭದ್ರತೆಯಿರುವ ಪ್ರದೇಶಗಳಲ್ಲಿ ಒಂದಾಗಿರುವ ರೈಸಿನಾ ಹಿಲ್ಸ್‌ನಲ್ಲಿರುವ ಗೃಹ ವ್ಯವಹಾರಗಳು ಮತ್ತು ಸಿಬ್ಬಂದಿ ಸಚಿವಾಲಯಗಳನ್ನು ಹೊಂದಿರುವ ನಾರ್ತ್ ಬ್ಲಾಕ್‌ನಲ್ಲಿ ಮಂಗಳವಾರ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆದರೆ ಯಾರೂ ಗಾಯಗೊಂಡಿಲ್ಲ, ಯಾವುದೇ ಕಡತಕ್ಕೂ ಹಾನಿಯಾಗಿಲ್ಲ ಎಂದು ಗೃಹ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ಜನವರಿ 2024 ರಿಂದ ಕನ್ನಡ, ತಮಿಳು, ತೆಲುಗು ಸೇರಿ 13 ಭಾಷೆಗಳಲ್ಲಿ CAPF ಕಾನ್ಸ್‌ಟೇಬಲ್ ಹುದ್ದೆಗಳಿಗೆ ಪರೀಕ್ಷೆ!
ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಿಗೆ (ಸಿಎಪಿಎಫ್) ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ) ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲು ಗೃಹ ವ್ಯವಹಾರಗಳ ಸಚಿವಾಲಯ (ಎಂಎಚ್‌ಎ) ಶನಿವಾರದಂದು ಮಹತ್ವದ ನಿರ್ಧಾರ ಕೈಗೊಂಡಿದೆ.

ಭಾರತೀಯ ಕಾನೂನು ಉಲ್ಲಂಘಿಸುವ ವಿದೇಶಿ ಪತ್ರಕರ್ತರಿಗೆ ಶಿಕ್ಷೆ - ಗೃಹ ವ್ಯವಹಾರಗಳ ಸಚಿವಾಲಯ
ಭಾರತೀಯ ಕಾನೂನುಗಳನ್ನು ಉಲ್ಲಂಘಿಸುವ ವಿದೇಶಿ ಪತ್ರಕರ್ತರನ್ನು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಗೃಹ ವ್ಯವಹಾರಗಳ ಸಚಿವಾಲಯ ಸೂಚನೆ ನೀಡಿದೆ.

ಕಾಶ್ಮೀರದಲ್ಲಿ 'ಬ್ಲ್ಯಾಕ್ ಕ್ಯಾಟ್' ಕಮಾಂಡೊಗಳ ನಿಯೋಜನೆಗೆ ಗೃಹ ಸಚಿವಾಲಯ ಚಿಂತನೆ
ಜಮ್ಮು ಕಾಶ್ಮೀರದಲ್ಲಿ ನಡೆಯುವ ಎನ್ ಕೌಂಟರ್ ಹಾಗೂ ಒತ್ತೆ ಪ್ರಕರಣಗಲಲ್ಲಿ ಭದ್ರತಾ ಪಡೆಗಳಿಗೆ ಸಹಕಾರಿಯಾಗಲು ಸೇನಾಪಡೆಯ ಉನ್ನತ ಶಕ್ತಿಯಾದ ಎನ್ಎಸ್ಜಿ 'ಬ್ಲ್ಯಾಕ್ ಕ್ಯಾಟ್' ...

