ರಾಜ್ಯGriha Shuddhi Abhiyan: ಕರ್ನಾಟಕದಲ್ಲಿ ಪ್ರತಿ ವರ್ಷ 2,000ಕ್ಕೂ ಹೆಚ್ಚು ಮಕ್ಕಳು ನಾಪತ್ತೆ! ರಾಜ್ಯಪಾಲರ ಕಳವಳ
ಕಾಣೆಯಾದ ಅಂತಹ ಮಕ್ಕಳಲ್ಲಿ ಸುಮಾರು ಶೇ. 10 ರಷ್ಟು ಮಕ್ಕಳು ಎಂದಿಗೂ ಪತ್ತೆಯಾಗುವುದಿಲ್ಲ. ಅಂದರೆ, ಪ್ರತಿ ವರ್ಷ 200ಕ್ಕೂ ಹೆಚ್ಚು ಕುಟುಂಬಗಳು ತಮ್ಮ ಮಕ್ಕಳನ್ನು ಶಾಶ್ವತವಾಗಿ ಕಳೆದುಕೊಳ್ಳುತ್ತಿವೆ ಎಂದು ಹೇಳಿದರು.