ರಾಜ್ಯಹಿಂದೂ ಧರ್ಮ ಯಾವಾಗ ಹುಟ್ಟಿತು? ಯಾರು ಹುಟ್ಟು ಹಾಕಿದರು? ಹೇಳಿಕೆ ಸಮರ್ಥಿಸಿಕೊಂಡ ಸಚಿವ ಡಾ. ಜಿ. ಪರಮೇಶ್ವರ್!
ಹಿಂದೂ ಧರ್ಮದ ಮೂಲವನ್ನು ಪ್ರಶ್ನಿಸಿ ಪ್ರತಿಪಕ್ಷ ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದ್ದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಬುಧವಾರ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಮನುಕುಲದ ಒಳಿತಿಗಾಗಿ ಎಲ್ಲಾ ಧರ್ಮಗಳು ಅಸ್ತಿತ್ವಕ್ಕೆ ಬಂದಿರುವುದಾಗಿ ಹೇಳಿದ್ದಾರೆ.