ಗೃಹ ಸಚಿವ ಡಾ. ಜಿ. ಪರಮೇಶ್ವರ್

ಮೇ 31 ರಂದು SIT ಮುಂದೆ ಪ್ರಜ್ವಲ್ ಹಾಜರು: ಡಿಕೆಶಿ, ಡಾ. ಜಿ.ಪರಮೇಶ್ವರ್, ಕುಮಾರಸ್ವಾಮಿ ಹೇಳಿದ್ದು ಹೀಗೆ...
ರಾಜ್ಯ

ಮೇ 31 ರಂದು SIT ಮುಂದೆ ಪ್ರಜ್ವಲ್ ಹಾಜರು: ಡಿಕೆಶಿ, ಡಾ. ಜಿ.ಪರಮೇಶ್ವರ್, ಕುಮಾರಸ್ವಾಮಿ ಹೇಳಿದ್ದು ಹೀಗೆ...

ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ, ಮೇ 31 ರಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ಮುಂದೆ ಹಾಜರಾಗಿ ನಂತರ ತನಿಖೆಗೆ ಸಹಕರಿಸುವುದಾಗಿ ಸೋಮವಾರ ನೀಡಿರುವ ಹೇಳಿಕೆಯನ್ನು ಗೃಹ ಸಚಿವ ಜಿ ಪರಮೇಶ್ವರ್ ಸ್ವಾಗತಿಸಿದ್ದಾರೆ.

ಚುನಾವಣೆ ನಡೆಯುತ್ತಿರುವ 14 ಸ್ಥಾನಗಳಲ್ಲಿ ಕಾಂಗ್ರೆಸ್ ಬಹುಮತ ಗಳಿಸಲಿದೆ- ಡಾ. ಜಿ.ಪರಮೇಶ್ವರ್
ರಾಜಕೀಯ

ಚುನಾವಣೆ ನಡೆಯುತ್ತಿರುವ 14 ಸ್ಥಾನಗಳಲ್ಲಿ ಕಾಂಗ್ರೆಸ್ ಬಹುಮತ ಗಳಿಸಲಿದೆ- ಡಾ. ಜಿ.ಪರಮೇಶ್ವರ್

ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ ನಡೆಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಎಲ್ಲಾ ಆಯಾಮಗಳಲ್ಲಿ ತನಿಖೆ- ಡಾ. ಜಿ. ಪರಮೇಶ್ವರ್
ರಾಜ್ಯ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಎಲ್ಲಾ ಆಯಾಮಗಳಲ್ಲಿ ತನಿಖೆ- ಡಾ. ಜಿ. ಪರಮೇಶ್ವರ್

ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಗಳ ಕುರಿತು 8 ತಂಡಗಳನ್ನು ರಚಿಸಿ ಎಲ್ಲಾ ಆಯಾಮಗಳಲ್ಲಿ ತನಿಖೆ ಮಾಡಲಾಗುತ್ತಿದ್ದು, ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಭಾನುವಾರ ಹೇಳಿದ್ದಾರೆ.

ರಾಜ್ಯಾದ್ಯಂತ ಕಾವೇರಿ ಬಂದ್ ತೀವ್ರ, ಸಿಎಂ ಸಿದ್ದರಾಮಯ್ಯ ಭೇಟಿಯಾದ ಗೃಹ ಸಚಿವ ಪರಮೇಶ್ವರ್!
ರಾಜ್ಯ

ರಾಜ್ಯಾದ್ಯಂತ ಕಾವೇರಿ ಬಂದ್ ತೀವ್ರ, ಸಿಎಂ ಸಿದ್ದರಾಮಯ್ಯ ಭೇಟಿಯಾದ ಗೃಹ ಸಚಿವ ಪರಮೇಶ್ವರ್!

ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಆಗ್ರಹಿಸಿ ಶುಕ್ರವಾರ ರಾಜ್ಯಾದ್ಯಂತ ಬಂದ್‌ನಿಂದಾಗಿ ಬೆಂಗಳೂರು ಸೇರಿದಂತೆ ವಿವಿಧೆಡೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪರಿಸ್ಥಿತಿ ವಿವರಿಸಿದರು.