ರಾಜಕೀಯ''ಉಡ್ತಾ ಬೆಂಗಳೂರು" ಹೇಳಿಕೆ: ಬಿ.ವೈ. ವಿಜಯೇಂದ್ರ ವಿರುದ್ಧ ಪರಮೇಶ್ವರ್ ವಾಗ್ದಾಳಿ
ರಾಜ್ಯ ರಾಜಧಾನಿಯನ್ನು ರಾಜ್ಯ ಸರ್ಕಾರ''ಉಡ್ತಾ ಬೆಂಗಳೂರು'' ಮಾಡುತ್ತಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ ವಿರುದ್ಧ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಶುಕ್ರವಾರ ಕಿಡಿಕಾರಿದ್ದು, ರಾಜ್ಯವನ್ನು ಮಾದಕ ದ್ರವ್ಯ ಮುಕ್ತ ರಾಜ್ಯ ಎಂದು ಸರ್ಕಾರ ಘೋಷಿಸಿರುವುದಾಗಿ ಹೇಳಿದ್ದಾರೆ.