ಗೃಹ ಸಚಿವ ಪರಮೇಶ್ವರ್

Watch | ಹನಿ ಟ್ರ್ಯಾಪ್ ತನಿಖೆ: ಗೃಹ ಸಚಿವಗೆ ಕೆಎನ್ ರಾಜಣ್ಣ ಮನವಿ; ಜಾಲತಾಣದಲ್ಲಿ ಸಚಿವ ಬೈರತಿ ಸುರೇಶ್ ಅಸಭ್ಯ ಕಾಮೆಂಟ್; ಕ್ಷಯ ರೋಗ ಮುಕ್ತವಾಗಿಸಲು BCG ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ

ಪೊಲೀಸರ ಅಂತರ ಜಿಲ್ಲಾ ವರ್ಗಾವಣೆಗೆ ಶೀಘ್ರ ಚಾಲನೆ: ಗೃಹ ಸಚಿವ ಪರಮೇಶ್ವರ್
ಪೊಲೀಸರ ಅಂತರ ಜಿಲ್ಲಾ ವರ್ಗಾವಣೆಗೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು.

ವಿಧಾನಪರಿಷತ್ ಅಭ್ಯರ್ಥಿಗಳ ಆಯ್ಕೆ: ಸಿಎಂ-ಡಿಸಿಎಂ ಪಕ್ಷದ ಹಿರಿಯ ನಾಯಕರ ಸಲಹೆ ಪರಿಗಣಿಸಲಿ- ಗೃಹ ಸಚಿವ ಪರಮೇಶ್ವರ್
ವಿಧನಾಪರಿಷತ್ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಪಕ್ಷದ ಹಿರಿಯ ನಾಯಕರ ಸಲಹೆ ಪಡೆಯಬೇಕೆಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅಭಿಪ್ರಾಯಪಟ್ಟಿದ್ದಾರೆ.

ಕಲಬುರಗಿ: ಅಂಬೇಡ್ಕರ್ ಪುತ್ಥಳಿ ಧ್ವಂಸ ಪ್ರಕರಣದಲ್ಲಿ ನಾಲ್ವರ ಬಂಧನ
ಕಲಬುರ್ಗಿಯಲ್ಲಿ ಅಂಬೇಡ್ಕರ್ ಪುತ್ಥಳಿ ಧ್ವಂಸ ಪ್ರಕರಣದಲ್ಲಿ ನಾಲ್ವರ ಬಂಧನವಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಕರಸೇವಕನ ಬಂಧನ: ಇನ್ಸ್‌ಪೆಕ್ಟರ್ ಅಮಾನತು ಮಾಡಲ್ಲ, ಕಡ್ಡಾಯ ರಜೆ ಮೇಲೆ ಕಳಿಸಿಲ್ಲ- ಗೃಹ ಸಚಿವ ಪರಮೇಶ್ವರ್
ಹುಬ್ಬಳ್ಳಿಯಲ್ಲಿ 30 ವರ್ಷಗಳ ಹಿಂದಿನ ರಾಮ ಮಂದಿರ ಹೋರಾಟ ಪ್ರಕರಣದ ಆರೋಪಿ ಶ್ರೀಕಾಂತ್ ಪೂಜಾರಿ ಬಂಧನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಬಿಜೆಪಿ ಎಚ್ಚರಿಕೆಗೆ ಗೃಹ ಸಚಿವ ಪರಮೇಶ್ವರ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಡ್ರಗ್ ಡೀಲಿಂಗ್ ವಿದೇಶಿ ವಿದ್ಯಾರ್ಥಿಗಳನ್ನು ವಾಪಸ್ ಕಳಿಸುವುದು ಹೇಗೆ?: ಮೊದಲು ಕೇಸ್ ರದ್ದುಗೊಳಿಸಿ: ಪರಂ
ಡ್ರಗ್ ಡೀಲಿಂಗ್ ನಲ್ಲಿ ತೊಡಗಿರುವ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಲು ಕರ್ನಾಟಕ ರಾಜ್ಯ ಸರ್ಕಾರವೂ ಗೋವಾ ಮಾದರಿಯನ್ನು ಅನುಸರಿಸಲು ಮುಂದಾಗಿದೆ.

