ಜಿಲ್ಲಾ ಸುದ್ದಿಹಿಂದೂಪರ ಸಂಘಟನೆಗಳ ಪ್ರತಿಭಟನೆ;ಕಾನೂನು ಉಲ್ಲಂಘಿಸಿದರೆ ಕಠಿಣಕ್ರಮ: ಪರಮೇಶ್ವರ್
ಕಾನೂನನ್ನು ಉಲ್ಲಂಘನೆ ಮಾಡಿ ಹಿಂಸೆಗಿಳಿಯುವ ಯಾರನ್ನೇ ಆದರೂ ಸರ್ಕಾರ ಕ್ಷಮಿಸುವುದಿಲ್ಲ. ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಎಚ್ಚರಿಕೆ ನೀಡಿದ್ದಾರೆ...