ವಿಶೇಷಎರಡು ಪ್ರಕರಣಗಳ ತನಿಖೆಗಾಗಿ ಗೃಹ ಸಚಿವಾಲಯದ ಪದಕ ಪಡೆದ ಕರ್ನಾಟಕದ ಪೊಲೀಸ್ ಅಧಿಕಾರಿ ಲಕ್ಷ್ಮಿ ಗಣೇಶ್!
ಪೊಲೀಸ್ ಇಲಾಖೆಯಲ್ಲಿ ಉತ್ತಮವಾಗಿ ತನಿಖೆ ನಡೆಸಿದ್ದಕ್ಕಾಗಿ ಪೊಲೀಸರಿಗೆ ನೀಡುವ ಈ ವರ್ಷದ ಗೃಹ ಸಚಿವಾಲಯದ (ಎಂಎಚ್ಎ) ಪದಕಗಳನ್ನು ಪಡೆದ 151 ಪೊಲೀಸ್ ಅಧಿಕಾರಿಗಳಲ್ಲಿ ಆರು ಅಧಿಕಾರಿಗಳು ಕರ್ನಾಟಕದವರಾಗಿದ್ದಾರೆ.