ಗೃಹ ಹಿಂಸಾಚಾರ

80 ವರ್ಷದ ವೃದ್ಧೆಯ ಮೇಲೆ ಸೊಸೆಯಿಂದಲೇ ಹಲ್ಲೆ, ಮಹಿಳೆ ಬಂಧನ, ವಿಡಿಯೋ ವೈರಲ್
ದೇಶ

80 ವರ್ಷದ ವೃದ್ಧೆಯ ಮೇಲೆ ಸೊಸೆಯಿಂದಲೇ ಹಲ್ಲೆ, ಮಹಿಳೆ ಬಂಧನ, ವಿಡಿಯೋ ವೈರಲ್

80 ವರ್ಷದ ವೃದ್ದೆಯ ಮೇಲೆ ಸೊಸೆಯೇ ಕ್ರೂರವಾಗಿ ಹಲ್ಲೆ ಮಾಡಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ಅಮಾನುಷ: ಹೆಣ್ಣು ಮಗುವಿಗೆ ಜನ್ಮ ನೀಡಿದಳೆಂದು ಮನಸೋ ಇಚ್ಛೆ ಥಳಿತ!
ದೇಶ

ಅಮಾನುಷ: ಹೆಣ್ಣು ಮಗುವಿಗೆ ಜನ್ಮ ನೀಡಿದಳೆಂದು ಮನಸೋ ಇಚ್ಛೆ ಥಳಿತ!

ಹೆಣ್ಣು ಮಗುವಿಗೆ ಜನ್ಮ ನೀಡಿದಳು ಎಂಬ ಒಂದೇ ಕಾರಣದಿಂದಾಗಿ ಮಹಿಳೆಯೊಬ್ಬಳನ್ನು ಮನೆಯವರೇ ಮನಸೋ ಇಚ್ಛೆ ಥಳಿಸಿರುವ ಘಟನೆ ಪಂಜಾಬ್ ಪಾಟಿಯಾಲದಲ್ಲಿ ನಡೆದಿದೆ.

ಪತ್ನಿ ಕೊಂದು ಬಳಿಕ ಶವದ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ!
ದೇಶ

ಪತ್ನಿ ಕೊಂದು ಬಳಿಕ ಶವದ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ!

ಕುಡಿದ ಅಮಲಿನಲ್ಲಿ ತನ್ನ ಪತ್ನಿಯನ್ನೇ ಧಾರುಣವಾಗಿ ಕೊಂದು ಬಳಿಕ ಶವದ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ್ದ ದೆಹಲಿ ಮೂಲದ ವ್ಯಕ್ತಿಯನ್ನು ಸತತ 5 ದಿನಗಳ ಬಳಿಕ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ..

ದೆಹಲಿಯಲ್ಲಿ ಆಪ್ ಸಭೆ: ಸೋಮನಾಥ್ ಭಾರ್ತಿ ಭವಿಷ್ಯ ನಿರ್ಧಾರ ಸಾಧ್ಯತೆ
ದೇಶ

ದೆಹಲಿಯಲ್ಲಿ ಆಪ್ ಸಭೆ: ಸೋಮನಾಥ್ ಭಾರ್ತಿ ಭವಿಷ್ಯ ನಿರ್ಧಾರ ಸಾಧ್ಯತೆ

ಗೃಹ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ರಹಿತ ವಾರಂಟ್ ಪಡೆದಿರುವ ಆಪ್ ಮುಖಂಡ ಮತ್ತು ದೆಹಲಿ ಮಾಜಿ ಸಚಿವ ಸೋಮನಾಥ್ ಭಾರ್ತಿ ಅವರ ರಾಜಕೀಯ ಭವಿಷ್ಯ ಇದೀಗ ತೂಗುಯ್ಯಾಲೆಯಲ್ಲಿದೆ..

ಗೃಹ ಹಿಂಸೆ ಪ್ರಕರಣ: ಭಾರ್ತಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ
ದೇಶ

ಗೃಹ ಹಿಂಸೆ ಪ್ರಕರಣ: ಭಾರ್ತಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಕೌಟುಂಬಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿರುವ ದೆಹಲಿ ಮಾಜಿ ಸಚಿವ ಸೋಮನಾಥ ಭಾರ್ತಿ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಮತ್ತೆ ವಜಾಗೊಳಿಸಿದೆ...

ನಿರೀಕ್ಷಣಾ ಜಾಮೀನು: ಸೋಮನಾಥ ಭಾರ್ತಿ ಅರ್ಜಿ ವಜಾ
ದೇಶ

ನಿರೀಕ್ಷಣಾ ಜಾಮೀನು: ಸೋಮನಾಥ ಭಾರ್ತಿ ಅರ್ಜಿ ವಜಾ

ಕೌಟುಂಬಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಾಜಿ ಸಚಿವ ಸೋಮನಾಥ ಭಾರ್ತಿ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ...