ಗೃಹಲಕ್ಷ್ಮಿ

ಗೃಹಲಕ್ಷ್ಮಿ, ಅನ್ನಭಾಗ್ಯ ಹಣ ಬಂದ್! Ration Card e-KYC ಮಾಡಿಸದಿದ್ರೆ ಏನೆಲ್ಲಾ ಬಂದ್ ಆಗುತ್ತೆ ಗೊತ್ತಾ?
ರಾಜ್ಯದಲ್ಲಿ ಪಡಿತರ ಚೀಟಿಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಇಲಾಖೆ ನಿಗದಿಪಡಿಸಿದ ಗಡುವಿನೊಳಗೆ ಪ್ರಕ್ರಿಯೆ ಪೂರ್ಣಗೊಳಿಸದಿದ್ದರೆ ಸರ್ಕಾರದಿಂದ ಸಿಗುವ ಹಲವು ಪ್ರಮುಖ ಸೌಲಭ್ಯಗಳು ಸ್ಥಗಿತಗೊಳ್ಳಲಿವೆ. ಆ ಕುರಿತ ವರದಿ ಇಲ್ಲಿದೆ:

ಮೃತ ಫಲಾನುಭವಿಗಳಿಗೆ 177 ಕೋಟಿ ರೂ ಪಾವತಿ: ಎಚ್ಚೆತ್ತ ಸರ್ಕಾರ; ಮನೆ ಮನೆಗೆ ತೆರಳಿ ಗೃಹಲಕ್ಷ್ಮಿ ಯೋಜನೆ ಮರು ಪರಿಶೀಲನೆಗೆ ಆದೇಶ!
ಗೃಹಲಕ್ಷ್ಮಿ ಫಲಾನುಭವಿಗಳ ಮರಣದ ನಂತರವೂ ಅವರಿಗೆ ಜಮಾ ಆಗುತ್ತಿದ್ದ ಒಟ್ಟು 177 ಕೋಟಿ ರೂ.ಗಳ ಪಾವತಿಗಳನ್ನು ಸರ್ಕಾರ ಗುರುತಿಸಿದೆ ಎಂದು ಅವರು ಹೇಳಿದರು.

Grihalakshmi: ಶೀಘ್ರದಲ್ಲೇ ಫೆಬ್ರವರಿ-ಮಾರ್ಚ್ ಬಾಕಿ ಪಾವತಿ, BPL ಕಾರ್ಡ್ ರದ್ದಾಗಿದ್ದರೆ ಹಣ ಕೂಡ ರದ್ದು- ಲಕ್ಷ್ಮಿ ಹೆಬ್ಬಾಳ್ಕರ್
ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣ ಬಿಡುಗಡೆ ಕುರಿತು ಮಾಹಿತಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಬಿಪಿಎಲ್ ಕಾರ್ಡ್ ರದ್ದಾಗಿರುವವರಿಗೆ ಹಣ ವರ್ಗಾವಣೆಯಾಗುವುದಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.

Grihalakshmi: ಆಗಸ್ಟ್-ಸೆಪ್ಟೆಂಬರ್ ಹಣ ಶೀಘ್ರ ಬಿಡುಗಡೆ; "ಅಕ್ಕ" ಪಡೆ ಕುರಿತು Lakshmi Hebbalkar ಮಾತು!
ರಾಜ್ಯದಲ್ಲಿ ಮಹಿಳೆಯರು ಹಾಗೂ ಮಕ್ಕಳ ರಕ್ಷಣೆಗಾಗಿ ಶೀಘ್ರವೇ "ಅಕ್ಕ" ಪಡೆಯನ್ನು ರಚಿಸಲಾಗುತ್ತಿದೆ. ಇದು ವ್ಯವಸ್ಥಿತವಾಗಿ ಮಕ್ಕಳು, ಮಹಿಳೆಯರು ,ವೃದ್ಧರಿಗೆ ಸ್ಪಂದಿಸಲಿದೆ.

Watch | ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳೇ ಇಲ್ಲ: ಉಲ್ಟಾ ಹೊಡೆದ ಡಿ.ಕೆ ಶಿವಕುಮಾರ್!
ವಿದ್ಯುತ್ ಉಚಿತ, ಶಕ್ತಿ ಯೋಜನೆ ನಿಶ್ಚಿತ, ಗೃಹಲಕ್ಷ್ಮಿ ಖಚಿತ ಎನ್ನುತ್ತಿದ್ದ ಡಿಕೆ ಶಿವಕುಮಾರ್ ಈಗ ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ.

ಗೃಹಲಕ್ಷ್ಮಿ, ಅನ್ನಭಾಗ್ಯ ಹಣವೇನು ತಿಂಗಳ ಸಂಬಳ ಅಲ್ವಲ್ಲಾ ಹೇಳಿಕೆ: ಇದೇನಾ ಮತದಾರರಿಗೆ ಕೊಡುವ ಗೌರವ? ಸಚಿವ ಜಾರ್ಜ್ ವಿರುದ್ಧ ಆರ್. ಅಶೋಕ್ ವಾಗ್ದಾಳಿ
ಈ ಗ್ಯಾರೆಂಟಿ ಯೋಜನೆಗಳನ್ನು ಪ್ರಾರಂಭಿಸಿ ಅಂತ ಜನತೆ ಕೇಳಿಯೂ ಇರಲಿಲ್ಲ. ನಿಮ್ಮ ಕಾಂಗ್ರೆಸ್ ಪಕ್ಷದ ಅಧಿಕಾರದ ತೆವಲಿಗೆ ಬೇಕಾಬಿಟ್ಟಿ ಗ್ಯಾರೆಂಟಿ ಯೋಜನೆಗಳನ್ನು ಘೋಷಣೆ ಮಾಡಿ ಈಗ ಮತದಾರರ ಬಗ್ಗೆ ಕೀಳಾಗಿ ಯಾಕೆ ಮಾಡುತ್ತೀರಿ?

ಗೃಹಲಕ್ಷ್ಮಿ ಯೋಜನೆ: ಕರ್ನಾಟಕದಲ್ಲಿನ ಅಭಿವೃದ್ಧಿ ಕೆಲಸಗಳು ದೇಶಾದ್ಯಂತ ಪ್ರತಿಧ್ವನಿಸಲಿದೆ- ರಾಹುಲ್ ಗಾಂಧಿ
ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕೆಲಸಗಳು ದೇಶಾದ್ಯಂತ ಪ್ರತಿಧ್ವನಿಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೈಸೂರಿನಲ್ಲಿ ಹೇಳಿದ್ದಾರೆ.

'ಗೃಹಲಕ್ಷ್ಮಿ'ಯೋಜನೆಯಿಂದ ಬಡ ಮಹಿಳೆಯರು ವಂಚಿತರಾಗುವ ಸಾಧ್ಯತೆ ಹೆಚ್ಚು: ತಜ್ಞರು
ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಘೋಷಿಸಿದ ಮತ್ತು ಸರ್ಕಾರವು ಅನುಮೋದಿಸಿದ ಐದು ಖಾತರಿಗಳಲ್ಲಿ ಗೃಹ ಲಕ್ಷ್ಮಿಯೂ ಒಂದಾಗಿದೆ. ಸ್ಥಿರ ಆರ್ಥಿಕ ಹಿನ್ನೆಲೆಯಿರುವ ಮಹಿಳೆಯರು ಹೆಚ್ಚಿನ ಲಾಭ ಪಡೆದರೆ ಗೃಹ ಲಕ್ಷ್ಮಿ ಯೋಜನೆಯ ಉದ್ದೇಶ ವಿಫಲವಾಗುತ್ತದೆ.

