ಗೃಹಲಕ್ಷ್ಮಿ ಯೋಜನೆ

ಗಂಡನಿಗೆ ಗೊತ್ತಾಗದಂತೆ ಹೆಂಡತಿ ಅಕೌಂಟ್‌ಗೆ 2 ಸಾವಿರ ಹಾಕ್ತೀವಿ ಅಂದಿದ್ದ ಸರ್ಕಾರಕ್ಕೆ ಈಗ ಯಜಮಾನನ ಆಧಾರ್ ಯಾಕೆ ಬೇಕು?
ಮನೆಯ ಯಜಮಾನಿ ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಬೇಕು ಎಂದರೆ ತನ್ನ ಆಧಾರ್ ಮಾತ್ರವಲ್ಲದೆ, ಗಂಡನ ಆಧಾರ್ ಲಿಂಕ್ ಮಾಡುವದನ್ನು ಸರ್ಕಾರ ಕಡ್ಡಾಯಗೊಳಿಸಿದೆ.

ಆತನಿಗೆ ರಾಜಕೀಯದ ಗಂಧಗಾಳಿ ಗೊತ್ತಿಲ್ಲ: ನಮ್ಮ CM ದಿನ ದೇವಾಸ್ಥಾನಕ್ಕೆ ಹೋಗೋದು, ನಾಮ ಹಾಕೋದು, ವಿಭೂತಿ ಹಚ್ಚಿಕೊಳ್ಳೋದು ಇಷ್ಟೇ ಕೆಲಸ!
ಅವನು ನಿನ್ನೆ ಮೊನ್ನೆ ಬಂದ ರಾಜಕಾರಣಿ, ರಾಜಕೀಯದ ಗಂಧಗಾಳಿ ಗೊತ್ತಿಲ್ಲ, ಮುಖ್ಯಮಮಂತ್ರಿಯಾಗಿ ಇನ್ನೂ ಒಂದು ತಿಂಗಳು ಕಳೆದಿಲ್ಲ. ತಮಿಳುನಾಡಿನಲ್ಲಿ ಸದನ ಕರೆದು ಮೇಕೆದಾಟು ಯೋಜನೆಗೆ ನಾವು ತಡೆ ಮಾಡುತ್ತೇವೆ, ಮಾಡಿ ನೋಡೋಣ ಅಂತಾ ಧಮ್ಕಿ ಹಾಕಿ ರೆಸಲ್ಯೂಷನ್ ಮಾಡಿದ್ದಾರೆ.

ಗೃಹಲಕ್ಷ್ಮಿ ದುರುಪಯೋಗಕ್ಕೆ ಬ್ರೇಕ್: ಅರ್ಜಿ ನಮೂನೆಯಲ್ಲಿ ಸರ್ಕಾರ ಮಹತ್ವದ ಬದಲಾವಣೆ; Voter ID, Aadhaar-Link ಮಾಹಿತಿ ಕಡ್ಡಾಯ ಸಾಧ್ಯತೆ..!
ಸುಮಾರು 1.1 ಕೋಟಿ ಮಹಿಳೆಯರು ಈ ಯೋಜನೆಯ ಫಲಾನುಭವಿಗಳಾಗಿದ್ದು, ಐದು ಗ್ಯಾರಂಟಿ ಯೋಜನೆಗಳ ಪೈಕಿ ಅತಿ ಹೆಚ್ಚು ಹಣಕಾಸು ವೆಚ್ಚವಾಗುತ್ತಿರುವ ಯೋಜನೆ ಇದಾಗಿದೆ.

ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳು ಮರು ಅರ್ಜಿ ಸಲ್ಲಿಸಬೇಕು: CM ಡಿ.ಕೆ ಶಿವಕುಮಾರ್; Video
ಗೃಹಜ್ಯೋತಿ ಯೋಜನೆಯಡಿ ಎಲ್ಲಾ ಮನೆಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2,000 ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತಿದೆ.

Operation Grihalakshmi: ರಾಜ್ಯಾದ್ಯಂತ 4.30 ಲಕ್ಷ 'ಗೃಹಲಕ್ಷ್ಮಿ' ಫಲಾನುಭವಿಗಳ ಹೆಸರು ಡಿಲೀಟ್! Video
ಮಹಿಳಾ ಕುಟುಂಬ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ ಆರ್ಥಿಕ ನೆರವು ನೀಡುವ ಗೃಹಲಕ್ಷ್ಮಿ ಯೋಜನೆಯಲ್ಲಿ ಅನರ್ಹರು ಸೌಲಭ್ಯ ಪಡೆಯುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸರ್ಕಾರ "ಆಪರೇಷನ್ ಗೃಹಲಕ್ಷ್ಮಿ" ಹೆಸರಿನಲ್ಲಿ ವಿಶೇಷ ಪರಿಶೀಲನಾ ಕಾರ್ಯಾಚರಣೆ ಆರಂಭಿಸಿತ್ತು.

ಇನ್ನು ಮುಂದೆ ಕೆಲವರಿಗೆ ಸಿಗಲ್ಲ ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ: ಫಲಾನುಭವಿಗಳ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ
ನಿನ್ನೆ ನಡೆದ ಎಸ್ಐಆರ್ ಸಭೆಯಲ್ಲಿ ಈ ಕುರಿತು ವಿಸ್ತೃತವಾಗಿ ಚರ್ಚಿಸಲಾಗಿದ್ದು, ಫಲಾನುಭವಿಗಳ ಅರ್ಹತೆಯನ್ನು ಸಮಗ್ರವಾಗಿ ಪರಿಶೀಲಿಸಲು ಸರಕಾರ ಮುಂದಾಗಿದೆ.

'ಗೃಹಲಕ್ಷ್ಮಿ ಹಣ ಕೊಡಿಸಿ': ಹೈಕೋರ್ಟ್ ಮೆಟ್ಟಿಲೇರಿದ ಮಹಿಳೆಯರು; ಸರ್ಕಾರಕ್ಕೆ ನೋಟಿಸ್ ಜಾರಿ
ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ (Guarantee Schemes) ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಮಾಸಿಕ ಧನಸಹಾಯ ಸರಿಯಾಗಿ ತಲುಪುತ್ತಿಲ್ಲ..

'ಗೃಹಲಕ್ಷ್ಮಿ 'ಚುನಾವಣೆ ಲಕ್ಷ್ಮಿ'ಯಾಗಿದೆ, ಎಲೆಕ್ಷನ್ ಟೈಂ ಸರ್ಕಾರ ಹಣ ಬಿಡುಗಡೆ ಮಾಡುತ್ತದೆ': ಬಿ.ವೈ ವಿಜಯೇಂದ್ರ
ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳಿಂದ ಬೀಗುತ್ತಿದ್ದಾರೆ. ಗ್ಯಾರಂಟಿಗಳ ಬಗ್ಗೆ ಅಷ್ಟೊಂದು ವಿಶ್ವಾಸ ಇದ್ದಿದ್ದರೆ ಉಪ ಚುನಾವಣೆ ಸಂದರ್ಭ 15 ದಿನಗಳ ಕಾಲ ಬಾಗಲಕೋಟೆಯಲ್ಲಿ ಯಾಕೆ ಕೂರಬೇಕಾಗಿತ್ತು ಎಂದು ಕೇಳಿದರು.

ಕರ್ನಾಟಕ ಬಜೆಟ್ 2026: 'ಗೃಹಲಕ್ಷ್ಮಿ'ಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ; 28 ಸಾವಿರ ಕೋಟಿ ರೂ ಹಂಚಿಕೆ
ಗ್ಯಾರಂಟಿ ಯೋಜನೆಗಳಿಂದ ಜನಸಾಮಾನ್ಯರಿಗೆ ನೆರವಾಗುವುದರ ಜತೆಗೆ ಅಭಿವೃದ್ಧಿ ಯೋಜನೆಗಳನ್ನೂ ಮುಂದುವರಿಸಲಾಗುವುದು.

