ಗೃಹಲಕ್ಷ್ಮಿ ಹಣ

ಗೃಹಲಕ್ಷ್ಮಿ ಹಣ: ರೊಟ್ಟಿ ಕೇಂದ್ರ ಆರಂಭಿಸಿ ಸ್ವಾವಲಂಬಿ ಬದುಕು ಕಟ್ಟಿಕೊಂಡ ಮಹಿಳೆಯರು
ಕೊಪ್ಪಳ ಜಿಲ್ಲೆಯ ಕುಷ್ಠಗಿ ನಿವಾಸಿಗಳಾದ ಮಕ್ತುಮ್ಬಿ ಕೊಪ್ಪದ, ಸಾಜನಬಿ ದಾದಿಬಾಯಿ, ಹುಸೇನಬಿ ಕಮ್ಮಾರ ಎಂಬ ಮೂವರು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಿಂದ ಲಭಿಸಿದ ಆರ್ಥಿಕ ನೆರವನ್ನು ಉಳಿತಾಯ ಮಾಡುವ ಮೂಲಕ ಹುಬ್ಬಳ್ಳಿಯಲ್ಲಿ ರೊಟ್ಟಿ ಮಿಷನ್ ಖರೀದಿಸಿ ಸ್ವಯಂ ಉದ್ಯೋಗ ಆರಂಭಿಸುವಲ್ಲಿ ಮುಂದಾಗಿದ್ದಾರೆ.

ಗೃಹಲಕ್ಷ್ಮಿ ಹಣದಲ್ಲಿ ಓದಿ ರಾಜ್ಯಕ್ಕೆ Rank ಗಳಿಸಿದ ಮೈಸೂರು ಬಾಲಕಿ: ಡಿಸಿಎಂ ಡಿ.ಕೆ ಶಿವಕುಮಾರ್ ಶ್ಲಾಘನೆ
ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಡಿ ಕೆ ಶಿವಕುಮಾರ್, ಗ್ಯಾರಂಟಿ ಯೋಜನೆಗಳು ಜನರ ಬದುಕಿನಲ್ಲಿ ಮಹತ್ತರವಾದ ಬದಲಾವಣೆ ತರುತ್ತಿವೆ ಎಂಬುದಕ್ಕೆ ಇದೊಂದು ನಿದರ್ಶನ ಎಂದಿದ್ದಾರೆ.

ದೇಗುಲ ನಿರ್ಮಾಣಕ್ಕೆ ಗೃಹಲಕ್ಷ್ಮಿ ಹಣ: 850 ಮಹಿಳೆಯರಿಂದ 17 ಲಕ್ಷ ರೂ ದೇಣಿಗೆ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮೆಚ್ಚುಗೆ..!
ಗ್ರಾಮದ ಶ್ರೀ ರೇಣುಕಾ ಯಲ್ಲಮ್ಮ ದೇವಾಲಯ ನಿರ್ಮಾಣ ಕಾಮಗಾರಿಗೆ ತಮ್ಮ ಗೃಹಲಕ್ಷ್ಮಿ ಯೋಜನೆಯ ಮಾಸಿಕ 2000 ರೂ ಹಣವನ್ನು ದೇಣಿಗೆಯಾಗಿ ನೀಡಿದ್ದಾರೆ.

ಗೃಹಲಕ್ಷ್ಮಿ ಹಣ ಕೂಡಿಟ್ಟು ಫ್ರಿಡ್ಜ್ ಖರೀದಿಸಿದ ರಾಯಚೂರು ಮಹಿಳೆ: ಖುಷಿ ಹಂಚಿಕೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಹನುಮಮ್ಮ ಅವರು ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೆ ಒಟ್ಟು 23 ಕಂತುಗಳ ಹಣವನ್ನು ಪಡೆದಿದ್ದು, ಆ ಹಣವನ್ನು ಖರ್ಚು ಮಾಡದೇ ಕೂಡಿಟ್ಟಿದ್ದರು.

ಮುಂದಿನ ವಾರ ಫಲಾನುಭವಿಗಳ ಖಾತೆಗೆ 'ಗೃಹಲಕ್ಷ್ಮಿ' ಹಣ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿಯಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗಾಗಲೇ 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆ ಒಪ್ಪಿದೆ. ಮುಂದಿನ ವಾರ ಹಣ ಬಿಡುಗಡೆ ಆಗುತ್ತದೆ ಎಂದರು.

'ಗೃಹಲಕ್ಷ್ಮಿ' ಹಣದ ಬಗ್ಗೆ ಸದನಕ್ಕೆ ಸುಳ್ಳು ಮಾಹಿತಿ: ವಿಪಕ್ಷ ನಾಯಕರ ಆರೋಪಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉತ್ತರವೇನು?
ಯೋಜನೆಯಡಿ ಫಲಾನುಭವಿಗಳಿಗೆ ಹಣ ಸಮರ್ಪಕವಾಗಿ ತಲುಪಿಲ್ಲ ಎಂದು ಬಿಜೆಪಿ ಆರೋಪಿಸಿದೆ. ಈ ಕುರಿತು ವಿಧಾನಸಭೆಯಲ್ಲಿ ಉತ್ತರ ನೀಡುವಂತೆ ಬಿಜೆಪಿ ನಾಯಕರು ಪಟ್ಟು ಹಿಡಿದಿದ್ದಾರೆ.

ತಬ್ಬಲಿ ಮೊಮ್ಮಗಳ ಉಜ್ವಲ ಭವಿಷ್ಯಕ್ಕಾಗಿ 'ಗೃಹಲಕ್ಷ್ಮಿ' ಹಣ ಸಂಗ್ರಹಿಸಿಟ್ಟ ಅಜ್ಜಿ!
ತಮ್ಮ ಖಾತೆಗೆ ಬಂದ ಗೃಹಲಕ್ಷ್ಮೀ ಯೋಜನೆಯ 23 ಕಂತುಗಳ ಹಣವನ್ನು ಖರ್ಚು ಮಾಡದೇ ಉಳಿಸಿಕೊಂಡು ಬಂದಿದ್ದಾರೆ.

ಬಳ್ಳಾರಿ: 15 ತಿಂಗಳ ಗೃಹಲಕ್ಷ್ಮಿ ಹಣ ಕೂಡಿಟ್ಟು ಮನೆ ಬಾಗಿಲಿಗೆ CM ಸಿದ್ದರಾಮಯ್ಯ ಭಾವಚಿತ್ರ ಕೆತ್ತಿಸಿದ ದಂಪತಿ!
ಮನೆಯ ಮುಂಬಾಗಿಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಫೋಟೋ ಹಾಕುವುದರ ಜೊತೆಗೆ, ದಂಪತಿ ಹೊಸ ಬಾಗಿಲಿನ ಮುಂದೆ ನಿಂತು ಫೋಟೋ ತೆಗೆಸಿಕೊಂಡಿದ್ದಾರೆ. ಈ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.

Watch | ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳೇ ಇಲ್ಲ: ಉಲ್ಟಾ ಹೊಡೆದ ಡಿ.ಕೆ ಶಿವಕುಮಾರ್!
ವಿದ್ಯುತ್ ಉಚಿತ, ಶಕ್ತಿ ಯೋಜನೆ ನಿಶ್ಚಿತ, ಗೃಹಲಕ್ಷ್ಮಿ ಖಚಿತ ಎನ್ನುತ್ತಿದ್ದ ಡಿಕೆ ಶಿವಕುಮಾರ್ ಈಗ ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ.

