ರಾಜ್ಯರಾಯಣ್ಣ ಪ್ರತಿಮೆ ಸ್ಥಾಪನೆಗೆ ಗೆಜೆಟ್ ನೋಟಿಫಿಕೇಶನ್ ಹೊರಡಿಸಲು ಕ್ರಮ; ರಮೇಶ್ ಜಾರಕಿಹೊಳಿ
ಇಲ್ಲಿನ ಪೀರನವಾಡಿಯಲ್ಲಿ ಸ್ಥಾಪಿಸಿದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಕುರಿತು ಗೆಜೆಟ್ ನೋಟಿಫಿಕೇಶನ್ ಹೊರಡಿಸಲು ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.