ರಾಜ್ಯಹೊನವಾಡದ 11 ಎಕರೆ ಮಾತ್ರ ವಕ್ಫ್ ಜಾಗ, ಗೆಜೆಟ್ ನೋಟಿಫಿಕೇಷನ್ನಲ್ಲಿ ತಪ್ಪಾಗಿದೆ: ಸರ್ಕಾರ ಸ್ಪಷ್ಟನೆ; ಬಿಜೆಪಿ ಹೋರಾಟದ ಎಚ್ಚರಿಕೆ!
ವಕ್ಫ್ ಆಸ್ತಿಗಳು 1974, 1978 ಗೆಜೆಟ್ ನೋಟಿಫಿಕೇಷನ್ ಆಗಿದೆ. 2016ರಲ್ಲೂ ಗೆಜೆಟ್ ನೋಟಿಫಿಕೇಷನ್ ಆಗಿದೆ. ಇದು ಮೂರನೇ ಬಾರಿಗೆ ನೋಟಿಫಿಕೇಷನ್ ಆಗಿದೆ. ಗೆಜೆಟ್ ನೋಟಿಫಿಕೇಷನ್ನಲ್ಲಿ ತಪ್ಪಾಗಿ ನಮೂದು ಆಗಿದೆ.