ದೇಶರಾಷ್ಟ್ರೀಯ ಕೈಮಗ್ಗ ದಿನ: GRWM ವಿಡಿಯೋ ಮಾಡಿ ಕೈಮಗ್ಗವನ್ನು ಪ್ರೋತ್ಸಾಹಿಸಿ ಎಂದ ಪ್ರಧಾನಿ ಮೋದಿ; Video
ಆಗಸ್ಟ್ 7ರಂದು ಆಚರಿಸಲಾಗುವ ರಾಷ್ಟ್ರೀಯ ಕೈಮಗ್ಗ ದಿನದ ಅಂಗವಾಗಿ ಹಂಚಿಕೊಂಡಿರುವ ಈ ಇನ್ಸ್ಟಾಗ್ರಾಂ ರೀಲ್ಸ್ ನಲ್ಲಿ, 1905ರ ಆಗಸ್ಟ್ 7ರಂದು ಸ್ವದೇಶಿ ಚಳವಳಿ ಆರಂಭವಾದ ಐತಿಹಾಸಿಕ ಮಹತ್ವವನ್ನು ಪ್ರಧಾನಿ ಮೋದಿ ಸ್ಮರಿಸಿದರು.