ಗೆಲವು

ರಾಜ್ಯದ ಉಪಚುನಾವಣೆಗಳಲ್ಲಿ BJP ಭಾರೀ ಮತಗಳ ಅಂತರದಿಂದ ಗೆಲ್ಲಲಿದೆ: ಬಿ.ಎಸ್ ಯಡಿಯೂರಪ್ಪ ವಿಶ್ವಾಸ
ಕಾಂಗ್ರೆಸ್‌ಗೆ ಬಹುಮತ ಇದೆ, ಆದರೆ, ಅದೇ ಅವರಿಗೆ ತೊಂದರೆ ಆಗಿದೆ. ಜನರು ಅವರ ದುರಾಡಳಿತದಿಂದ ಬೇಸತ್ತು ಹೋಗಿದ್ದಾರೆ. ಬದಲಾವಣೆ ತರಬೇಕೆಂದು ಬಯಸುತ್ತಿರುವ ಜನರು ಬಿಜೆಪಿ ಜೊತೆ ಕೈಜೋಡಿಸಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸುತ್ತಾರೆ.

ಗುಜರಾತ್ ಚುನಾವಣೆಯಲ್ಲಿ ಭರ್ಜರಿ ಗೆಲವು: ರಾಜ್ಯ ಬಿಜೆಪಿಗೆ ಬೂಸ್ಟರ್ ಡೋಸ್; ಹಿಮಾಚಲ ಪ್ರದೇಶ ಫಲಿತಾಂಶ ನೋಡುವಂತೆ ವಿಪಕ್ಷಗಳ ತಿರುಗೇಟು
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್‌ನಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಈ ಗೆಲುವು 2023ರ ವಿಧಾನಸಭೆ ಚುನಾವಣೆಗೂ ಮುನ್ನ ಕರ್ನಾಟಕದಲ್ಲಿ ಪಕ್ಷದ ನಾಯಕರಿಗೆ ದೊಡ್ಡ ಉತ್ತೇಜನ ನೀಡಿದಂತಾಗಿದೆ.

ಬಾಂಗ್ಲಾದೇಶ ಚುನಾವಣೆಯಲ್ಲಿ ಶೇಖ್ ಹಸೀನಾಗೆ ಗೆಲವು: ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ
ಬಾಂಗ್ಲಾದೇಶ ಪ್ರಧಾನಮಂತ್ರಿ ಶೇಖ್ ಹಸೀನಾ ನೇತೃತ್ವದ ಮಿತ್ರಪಕ್ಷಗಳ ಒಕ್ಕೂಟ ಚುನಾವಣೆಯಲ್ಲಿ ಭರ್ಜರಿ ಗೆಲವು ಸಾಧಿಸಿದ್ದು, ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿದೆ. ಸತತ 4ನೇ ಬಾರಿಗೆ ಪ್ರಧಾನಮಂತ್ರಿಯಾಗಿ ಶೇಖ್ ಹಸೀನಾ...

ಸುಕ್ಮಾ ದಾಳಿ: ದೆಹಲಿ ಪಾಲಿಕೆ ಚುನಾವಣೆ ಗೆಲುವಿನ ಸಂಭ್ರಮಾಚರಣೆ ಮಾಡದಿರಲು ಬಿಜೆಪಿ ನಿರ್ಧಾರ
ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಹುಮತ ಸಾಧಿಸುತ್ತಿರುವ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿವಾಗಿದೆ. ಆದರೆ, ಚುನಾವಣಾ ಗೆಲುವಿನ ಸಂಭ್ರಮಾಚರಣೆ ಮಾಡದಿರಲು ಬಿಜೆಪಿ ಬುಧವಾರ ತೀರ್ಮಾನಿಸಿದೆ...

ನಮ್ಮ ಗೆಲವು, ಜನತೆಯ ಗೆಲುವಾಗಲಿದೆ: ಉತ್ತರಾಖಂಡ ಮುಖ್ಯಮಂತ್ರಿ ರಾವತ್
ಉತ್ತರಾಖಂಡ್ ರಾಜ್ಯದಲ್ಲಿ ಕಾಂಗ್ರೆಸ ಸ್ಪಷ್ಟ ಬಹುಮತದ ಮೂಲಕ ಗೆಲವು ಸಾಧಿಸಲಿದ್ದು, ನಮ್ಮ ಗೆಲವು ಜನತೆಯ ಗೆಲುವಾಗಲಿದೆ ಎಂದು ಉತ್ತರಾಖಂಡ್ ಮುಖ್ಯಮಂತ್ರಿ ಹರೀಶ್ ರಾವತ್ ಅವರು ಹೇಳಿದ್ದಾರೆ...

ಜನಾಂಗೀಯ ಭೇದದಿಂದಾಗಿ ಡೊನಾಲ್ಡ್ ಟ್ರಂಪ್ ಗೆಲವು ಸಾಧಿಸಿದ್ದಾರೆ: ಉಗ್ರ ಹಫೀಜ್ ಸಯೀದ್
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ನಡೆದ ಜನಾಂಗೀಯ ಭೇಧ ಹಾಗೂ ನಿರ್ಲಕ್ಷ್ಯತನದಿಂದಾಗಿ ಡೊನಾಲ್ಡ್ ಟ್ರಂಪ್ ಅವರು ಗೆಲವು ಸಾಧಿಸಿದ್ದಾರೆಂದು ಜಮಾತ್ ಉದ್ ದವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್...

ಟ್ರಂಪ್ ವಿರುದ್ಧ ರ್ಯಾಲಿ: ಗುಂಡಿನ ದಾಳಿ ವೇಳೆ ಹಲವರಿಗೆ ಗಾಯ
ಅಮೆರಿಕ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅವರು ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಹಲವು ವಿರೋಧಗಳು ವ್ಯಕ್ತವಾಗುತ್ತಿದ್ದು, ಟ್ರಂಪ್ ವಿರುದ್ಧ ನಡೆಯಲಾದ ರ್ಯಾಲಿ ವೇಳೆ ಗುಂಡಿನ ದಾಳಿ ನಡೆದು ಹಲವರಿಗೆ ಗಾಯವಾಗಿರುವ ಘಟನೆ ಬುಧವಾರ ತಡರಾತ್ರಿ...

ಗೆಲವಿಗೆ ರಾಜಕೀಯ ಸೂತ್ರ ಅಗತ್ಯ: ಸಿ.ಟಿ.ರವಿ
ಜಿಪಂ ಮತ್ತು ತಾಪಂ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಮತದಾರರನ್ನುಸ್ನೇಹದಿಂದ ಬಿಜೆಪಿಗೆ ಸೇರಿಸಿಕೊಂಡರೆ ಗೆಲುವು ಖಚಿತ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದ್ದಾರೆ...

ಏಷ್ಯನ್ ರೋಯಿಂಗ್‌ನಲ್ಲಿ ಭಾರತಕ್ಕೆ ಏಳು ಪದಕ
ಸೋಮವಾರಷ್ಟೇ ಮುಕ್ತಾಯ ಕಂಡ 16ನೇ ಏಷ್ಯನ್ ರೋಯಿಂಗ್ ಚಾಂಪಿಯನ್‌ಶಿಪ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಭಾರತ 5 ರಜತ ಮತ್ತು 2 ಕಂಚು...

