ಗೆಲುವು

Asia Cup 2026: ಪಾಕ್ ಆಟಗಾರ್ತಿ ವಿಕೆಟ್ ಪಡೆದು 'ಗೆಟ್ ಔಟ್' ಎಂದ ಶಫಾಲಿ ವರ್ಮಾ! 3 ವಿಶ್ವ ದಾಖಲೆ ಉಡೀಸ್; Video
ಶಫಾಲಿ ಸ್ಟಂಪ್ ಗಳತ್ತ ನಿಖರವಾಗಿ ಬೌಲ್ ಮಾಡಿದ ನಂತರ ಮುನೀಬಾ ಅಲಿ ಕ್ಲೀನ್ ಬೌಲ್ಡ್ ಆದರು. ಇದರಿಂದಾಗಿ ಮುನೀಬಾ 15 ಎಸೆತಗಳಲ್ಲಿ 13 ರನ್‌ಗಳ ಇನ್ನಿಂಗ್ಸ್ ಅಂತ್ಯಗೊಂಡಿತು.

Women T-20 World cup: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಭರ್ಜರಿ ಗೆಲುವು!
ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 136 ರನ್ ಗಳಿಸಿತು.

Women's T20 World Cup: ಮರಿಝಾನ್ ಕಾಪ್ ಸ್ಫೋಟಕ ಬ್ಯಾಟಿಂಗ್; ಭಾರತದ ವಿರುದ್ಧ ದಕ್ಷಿಣ ಆಫ್ರಿಕಾ 6 ವಿಕೆಟ್ ಭರ್ಜರಿ ಗೆಲುವು
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿತು. ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ 17 ರನ್ ಗಳಿಸಿ ಬೇಗನೆ ಔಟಾದರು.

ಜಾರ್ಖಂಡ್ ರಾಜ್ಯಸಭಾ ಚುನಾವಣೆ ಫಲಿತಾಂಶ: ಕಾಂಗ್ರೆಸ್ ಗೆ ಭಾರಿ ಹೊಡೆತ; NDA ಬೆಂಬಲಿತ ಅಭ್ಯರ್ಥಿ ಗೆಲುವು!
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಇಂಡಿಯಾ ಮೈತ್ರಿಕೂಟದ ಸದಸ್ಯರ ಸಂಖ್ಯೆ ಹೆಚ್ಚಿದ್ದರೂ ಎನ್ ಡಿಎ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಪರಿಮಳ್ ನಾಥ್‌ವಾನಿ ಗೆಲುವು ಸಾಧಿಸಿದ್ದಾರೆ.

ನಾರ್ವೆ ಚೆಸ್ ಟೂರ್ನಿ: ಜರ್ಮನಿಯ ವಿನ್ಸೆಂಟ್ ಕೀಮರ್ ವಿರುದ್ಧ ಗೆದ್ದು ಇತಿಹಾಸ ಬರೆದ ಪ್ರಜ್ಞಾನಂದ!
ಭಾರತದ ಚೆಸ್ ದಂತಕಥೆ ವಿಶ್ವನಾಥನ್ ಆನಂದ್ ಮತ್ತು ಹಾಲಿ ವಿಶ್ವ ಚಾಂಪಿಯನ್ ಡಿ. ಗುಕೇಶ್ ಸೇರಿದಂತೆ ಯಾರಿಗೂ ಸಾಧ್ಯವಾಗದ ಅಪರೂಪದ ಸಾಧನೆಯನ್ನು ಚೆನ್ನೈ ಮೂಲದ 20 ವರ್ಷದ ಪ್ರಜ್ಞಾನಂದ ಮಾಡಿದ್ದಾರೆ.

IPL 2026: ಸನ್ ರೈಸರ್ಸ್ ವಿರುದ್ಧ ಗೆದ್ದ ಬಳಿಕ 'ವಿಸಿಲ್ ಪೋಡು' ಮೂಲಕ CSK ಅಭಿಮಾನಿಗಳನ್ನು ಕೆಣಕಿದ ಇಶಾನ್ ಕಿಶನ್! Video
'ವಿಸಿಲ್ ಪೋಡು' ಎನ್ನುವುದು ತಮಿಳಿನ ಪ್ರಸಿದ್ಧ ಘೋಷಣೆಯಾಗಿದೆ. ಇದು ವಿಶೇಷವಾಗಿ ಇಂಡಿಯನ್ ಪ್ರೀಮಿಯರ್ ಲೀಗ್ (IPL) ನ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಅಭಿಮಾನಿಗಳ ಅಚ್ಚುಮೆಚ್ಚಿನ ಜೈಕಾರವಾಗಿದೆ.

IPL 2026: ಫಿನ್ ಅಲೆನ್ ಶತಕದ ಅಬ್ಬರ, ಡೆಲ್ಲಿ ವಿರುದ್ಧ KKR ಗೆ 8 ವಿಕೆಟ್ ಗಳ ಭರ್ಜರಿ ಜಯ!
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಕೇವಲ 142 ರನ್ ಗಳಿಸಿತು.

IPL 2026: ಕೂಪರ್ ಕೊನೊಲಿ ಶತಕ ವ್ಯರ್ಥ; 33 ರನ್ ಅಂತರದಿಂದ SRH ಗೆಲುವು!
ಕೂಪರ್ ಕೊನೊಲಿ ಅವರ ಶತಕ ವ್ಯರ್ಥವಾಯಿತು. ಪಂಜಾಬ್ ಪರ ಬ್ಯಾಟ್ಸ್ ಮನ್ ಕೇವಲ 57 ಎಸೆತಗಳಲ್ಲಿ ತಮ್ಮ ಚೊಚ್ಚಲ ಟಿ20 ಶತಕವನ್ನು ಬಾರಿಸಿ ಮಿಂಚಿದರು.

IPL 2026: ಲಕ್ನೋ ವಿರುದ್ಧ 6 ವಿಕೆಟ್ ಗಳಿಂದ ಗೆದ್ದ ಮುಂಬೈ ಇಂಡಿಯನ್ಸ್!
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 228 ಗಳಿಸಿತು. ಆರಂಭಿಕ ಆಟಗಾರರಾದ ಮಿಚೆಲ್ ಮಾರ್ಷ್ 44, ಜೋಸ್ ಇಂಗ್ಲೀಷ್ 13, ನಿಕೋಲಾಸ್ ಪೋರಾನ್ 63 ರನ್ ಗಳಿಸಿದರು.

