ರಾಜ್ಯಕ್ರಿಮಿನಲ್ ಹಿನ್ನೆಲೆ ಮುಖ್ಯವಲ್ಲ, ರಾಜಕೀಯ ಪಕ್ಷಗಳಿಗೆ ಗೆಲ್ಲುವ ಅಭ್ಯರ್ಥಿಗಳಷ್ಟೇ ಮುಖ್ಯ: ಸಂತೋಷ್ ಹೆಗ್ಡೆ (ಸಂದರ್ಶನ)
ಚುನಾವಣಾ ಕಣಕ್ಕಿಳಿಯುವ ರಾಜಕೀಯ ಪಕ್ಷಗಳು ತನ್ನ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆಯನ್ನು ಮುಖ್ಯವೆಂದು ಪರಿಗಣಿಸುವುದಿಲ್ಲ, ಅವರಿಗೆ ಗೆಲ್ಲುವ ಅಭ್ಯರ್ಥಿಗಳಷ್ಟೇ ಮುಖ್ಯವಾಗುತ್ತದೆ ಎಂದು ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಹೇಳಿದ್ದಾರೆ.