ರಾಜಕೀಯ ಪಕ್ಷಗಳು ಗೆಲ್ಲುವ ಅಭ್ಯರ್ಥಿಗಳನ್ನು ತಮ್ಮ ಬುಟ್ಟಿಗೆ ಹಾಕಿಕೊಂಡಿವೆ, ಅದೇ ವಿಧಾನಸಭೆ ಕ್ಷೇತ್ರದಿಂದ ಬೇರೆ ಪಕ್ಷದ ಚಿಹ್ನೆಯಡಿ ಅಭ್ಯರ್ಥಿಗಳು ಕಣಕ್ಕಿಳಿಯುತ್ತಾರೆ. ...