ಬಾಲಿವುಡ್ನಾನು Gay ಅಲ್ಲ, ದಿಶಾ ಪಟಾನಿ ನನ್ನ ಆಪ್ತ ಸ್ನೇಹಿತೆ ಮಾತ್ರ: ಸೋಶಿಯಲ್ ಮೀಡಿಯಾ ಗಾಸಿಪ್ಗೆ ನಟಿ ಮೌನಿ ರಾಯ್ ಬ್ರೇಕ್
ಬಾಲಿವುಡ್ ನಟಿ ಮೌನಿ ರಾಯ್ ಮತ್ತು ದಿಶಾ ಪಟಾನಿ ನಡುವಿನ ಆತ್ಮೀಯ ಸ್ನೇಹದ ಬಗ್ಗೆ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದ ವದಂತಿಗಳಿಗೆ ಮೌನಿ ರಾಯ್ ಸ್ಪಷ್ಟನೆ ನೀಡಿದ್ದಾರೆ.