ದೇಶMumbai: ಪ್ರಯಾಣಿಕರಿದ್ದ ದೋಣಿಗೆ ನೌಕಾಪಡೆ ಸ್ಪೀಡ್ಬೋಟ್ ಡಿಕ್ಕಿ; ಮೂವರು ನೌಕಾಪಡೆ ಸಿಬ್ಬಂದಿ ಸೇರಿ 13 ಪ್ರಯಾಣಿಕರು ಸಾವು
ಅಪಘಾತ ಸಂಭವಿಸುವ ಕೆಲವೇ ಕ್ಷಣಗಳ ಮುಂಚೆ ಸೆರೆಹಿಡಿದ ದೃಶ್ಯಗಳಲ್ಲಿ 6-7 ಪ್ರಯಾಣಿಕರಿದ್ದ ಸ್ಪೀಡ್ ಬೋಟ್ ಚಲಾಯಿಸಲಾಗುತ್ತಿತ್ತು. ಆದರೆ, ಅತಿವೇಗದ ಸ್ಪೀಡ್ ಬೋಟ್ ಯು-ಟರ್ನ್ ತೆಗೆದುಕೊಂಡು ಹಡಗಿನ ಸಮೀಪಕ್ಕೆ ಬಂದು ಬಲವಾಗಿ ಡಿಕ್ಕಿ ಹೊಡೆದಿದೆ.