ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು 34 ವರ್ಷದ ಶಿಕ್ಷಣ ಸಚಿವ ಗೇಬ್ರಿಯಲ್ ಅಟಲ್ ಅವರನ್ನು ಫ್ರಾನ್ಸ್ನ ನೂತನ ಪ್ರಧಾನಿಯಾಗಿ ನೇಮಿಸಿದ್ದಾರೆ.