ರಾಜ್ಯಬೆಂಗಳೂರು: 3 ದಿನಕ್ಕೊಮ್ಮೆ ಗ್ಯಾಸ್ ಪೈಪ್ ಲೈನ್ ಸೋರಿಕೆ; ಗೇಲ್ ಸಂಸ್ಥೆ ಹೇಳಿಕೆ
ಇತ್ತೀಚೆಗೆ ನಗರದಲ್ಲಿ ಪದೇ ಪದೇ ಗ್ಯಾಸ್ ಪೈಪ್ ಲೈನ್ ಸೋರಿಕೆ ಮತ್ತು ಸ್ಫೋಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಗೇಲ್ ಸಂಸ್ಥೆ ಪ್ರತಿ 3 ದಿನಗಳಿಗೊಮ್ಮೆ ಗ್ಯಾಸ್ ಪೈಪ್ ಲೈನ್ ಸೋರಿಕೆಯಾಗುತ್ತಿದೆ ಎಂದು ಹೇಳಿದೆ.