ವಿದೇಶಆಹಾರ ತುರ್ತು ಪರಿಸ್ಥಿತಿ ಘೋಷಿಸಿದ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ
ಶ್ರೀಲಂಕಾದಲ್ಲಿ ಅಕ್ಕಿ, ನೀರುಳ್ಳಿ, ಆಲೂಗಡ್ಡೆ ಸೇರಿದಂತೆ ಹಲವು ದಿನಸಿ ಸಾಮಗ್ರಿ ಬೆಲೆ ಗಗನಕ್ಕೇರುತ್ತಲೇ ಇದೆ. ಅಲ್ಲದೆ ಹಾಲಿನ ಪುಡಿ, ಸೀಮೆ ಎಣ್ಣೆ, ಅಡುಗೆ ಅನಿಲ ಖರೀದಿಗೆ ಗ್ರಾಹಕರು ಅಂಗಡಿ ಮುಂದೆ ಸರದಿ ನಿಲ್ಲುತ್ತಿದ್ದಾರೆ.