ರಾಜ್ಯಬೆಂಗಳೂರು: ಅರಣ್ಯ ಇಲಾಖೆ ವ್ಯಾಪ್ತಿಯ 25 ಶ್ರೀಗಂಧ ಮರಗಳಿಗೆ ಖದೀಮರ ಕೊಡಲಿ ಪೆಟ್ಟು!
ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಅರಣ್ಯ ಇಲಾಖೆಯ, ಹೊಸಕೋಟೆ ತಾಲೂಕಿನ ಗೊಟ್ಟಿಪುರ ವನ ವಿಜ್ಞಾನ ಕೇಂದ್ರದ ಅರಣ್ಯ ಪ್ರದೇಶದಲ್ಲಿರುವ ಅರಣ್ಯೀಕರಣದ ವಿವಿಧ ಮರಗಳನ್ನು ಸಂಶೋಧನೆಗಾಗಿ ಬೆಳೆಸಲಾಗುತ್ತಿದೆ.