ರಾಜ್ಯ'ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್': ರೈತರು, ಸಿದ್ದರಾಮಯ್ಯ ರಾಜಕೀಯ ಭವಿಷ್ಯದ ಬಗ್ಗೆ ಗೊರವಯ್ಯ ಕಾರ್ಣಿಕ?
ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ದೇವರಗುಡ್ಡದಲ್ಲಿ ಇರುವ ಐತಿಹಾಸಿಕ ಮಾಲತೇಶಸ್ವಾಮಿ ದೇವಸ್ಥಾನದಲ್ಲಿ ಗೊರವಯ್ಯ ಈ ಕಾರ್ಣಿಕದ ನುಡಿ ನುಡಿದಿದ್ದು, 'ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್ ಎಂದು ಕಾರ್ಣಿಕ ನುಡಿದಿದ್ದಾರೆ.