ಗೋ ಏರ್

ಲೋಹದ ಹಕ್ಕಿಯೊಳಗೆ ಹಾರುವ ಹಕ್ಕಿ; ಪಾರಿವಾಳ ಹಿಡಿಯಲು ವಿಮಾನ ಪ್ರಯಾಣಿಕರ ಹರಸಾಹಸ
ಅತ್ಯಂತ ಅಪರೂಪ ಎಂಬಂತೆ ವಿಮಾನದೊಳಗೆ ಎರಡು ಪಾರಿವಾಳಗಳು ಪ್ರವೇಶ ಮಾಡಿದ್ದ ಪರಿಣಾಮ ವಿಮಾನ ಹಾರಾಟ ಬರೊಬ್ಬರಿ 30 ನಿಮಿಷ ತಡವಾಗಿತ್ತು.

ತಾಂತ್ರಿಕ ದೋಷ: ಕೆಐಎಗೆ ಮರಳಿದ ಗೋ ಏರ್ ವಿಮಾನ, ನಿಲ್ದಾಣದಲ್ಲೇ ಪ್ರಯಾಣಿಕರ ಪ್ರತಿಭಟನೆ
ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗುರುವಾರ ರಾತ್ರಿ ಥೈಲ್ಯಾಂಡ್ ನ ಪುಕೆಟ್ ತೆರಳುತ್ತಿದ್ದ ಗೋ ಏರ್ ವಿಮಾನ ತಾಂತ್ರಿಕ ದೋಷದಿಂದ ಬೆಂಗಳೂರಿಗೆ ಮರಳಿತು.

ಗೋಏರ್ ನಿಂದ 18 ವಿಮಾನ ಸಂಚಾರ ರದ್ದು, ಪ್ರಯಾಣಿಕರಿಗೆ ಅನಾನುಕೂಲ
ವಿಮಾನ ಹಾಗೂ ನುರಿತ ಚಾಲಕ ಸಿಬ್ಬಂದಿ ಕೊರತೆಯ ಕಾರಣ ಬೆಂಗಳೂರು, ದೆಹಲಿ, ಮುಂಬೈ, , ಕೋಲ್ಕತಾ ಮತ್ತು ಪಾಟ್ನಾ ಸೇರಿದಂತೆ 18 ದೇಶಿಯ ವಿಮಾನಗಳ ಸಂಚಾರವನ್ನು ಗೋ ಏರ್ ರದ್ದುಪಡಿಸಿದ್ದು ಪ್ರಯಾಣಿಕರಿಗೆ ಅನಾನುಕೂಲವಾಗಿದೆ.

ಪಟ್ನಾ: ವಿಮಾನದಲ್ಲಿ ಶೌಚಾಲಯಕ್ಕೆ ಹೋಗಲು ತುರ್ತು ದ್ವಾರ ತೆರೆಯಲೆತ್ನಿಸಿದ ಪ್ರಯಾಣಿಕ!
ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಶೌಚಾಲಯ ಬಾಗಿಲು ತೆರೆಯುವ ಬದಲು ವಿಮಾನ ಆಗಸದಲ್ಲಿ ಹಾರುತ್ತಿದ್ದಾಗಲೇ ತುರ್ತು ನಿರ್ಗಮನ ದ್ವಾರ ತೆಗೆಯಲು ಪ್ರಯತ್ನಿಸಿದ ವಿಚಿತ್ರ ಘಟನೆ.....

ಗೋಏರ್: ಆಗಸದಲ್ಲೇ ಬೆಂಗಳೂರು-ಪುಣೆ ವಿಮಾನದ ಎಂಜಿನ್ ಆಫ್, ತುರ್ತು ಲ್ಯಾಂಡಿಂಗ್ ಸುರಕ್ಷಿತ
ಬೆಂಗಳೂರಿನಿಂದ ಪುಣೆಯತ್ತ ಹೊರಟಿದ್ದ ಗೋ ಏರ್ ಸಂಸ್ಥೆಗೆ ಸೇರಿದ ವಿಮಾನದ ಎಂಜಿನ್, ಹಾರಾಟ ಆರಂಭಿಸಿದ ಕೆಲವೇ ನಿಮಿಷಗಳಲ್ಲೇ ಆಗಸದಲ್ಲಿಯೇ ಆಫ್ ಆದ ಆಘಾತಕಾರಿ ಘಟನೆ ಶನಿವಾರ ನಡೆದಿದೆ...

ಏರೊಬ್ರಿಜ್‌ಗೆ ಗೋ ಏರ್ ವಿಮಾನ ಡಿಕ್ಕಿ: ತಪ್ಪಿದ ಭಾರೀ ದುರಂತ
ಸುಮಾರು 168 ಪ್ರಯಾಣಿಕರನ್ನು ಹೊತ್ತ ‘ಗೋಏರ್’ ವಿಮಾನಯಾನ ಸಂಸ್ಥೆಗೆ ಸೇರಿದ ವಿಮಾನ ಏರೊಬ್ರಿಜ್‌ಗೆ ಡಿಕ್ಕಿ ಹೊಡೆದಿರುವ ಘಟನೆ ಚೆನ್ನೈ ವಿಮಾನ ನಿಲ್ದಾಣದಲ್ಲಿ...

